Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ
    ಉಡುಪಿ ಜಿಲ್ಲೆ

    ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣಾ ವಿಚಾರ ಸಂಕಿರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಎಂ.ಜಿ.ಎಂ ಸಂಧ್ಯಾ ಕಾಲೇಜು ಮತ್ತು ಐಸಿಎಐ ಉಡುಪಿ ಶಾಖೆ (SIRC) ಅವರ ಸಂಯುಕ್ತ ಆಶ್ರಯದಲ್ಲಿ “ಕೇಂದ್ರ ಬಜೆಟ್ ವಿಶ್ಲೇಷಣೆ” ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಿಎ ವೆಂಕಟರಮಣ ಕಾಮತ್ ಅವರು ಭಾಗವಹಿಸಿ ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು, ಆರ್ಥಿಕ ಪರಿಣಾಮಗಳು ಹಾಗೂ ವಿದ್ಯಾರ್ಥಿಗಳಿಗೆ ಅದರ ಮಹತ್ವದ ಕುರಿತು ಸಮಗ್ರವಾಗಿ ವಿವರಿಸಿದರು.

    ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಅವರು ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಲ್ಲಿ ಆರ್ಥಿಕ ಜ್ಞಾನವನ್ನು ವಿಸ್ತರಿಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.

    ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ ಶೆಟ್ಟಿ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಎಸ್‌ಐಸಿಎಎಸ್‌ಎ ಖಜಾಂಚಿ ಅಶ್ವಥ್ ಶೆಟ್ಟಿ ಅತಿಥಿ ಪರಿಚಯ  ನೀಡಿದರು. ಐಸಿಎಐ ಉಡುಪಿ ಶಾಖೆಯ ಎಸ್‌ಐಸಿಎಎಸ್‌ಎ ಅಧ್ಯಕ್ಷರಾದ ಸಿಎ ಮಾಧುರಿ ಪ್ರಭು ಅವರು ಅತಿಥಿಗಳನ್ನು ಸ್ವಾಗತಿಸಿ, ಎಸ್‌ಐಸಿಎಎಸ್‌ಎ ಕಾರ್ಯದರ್ಶಿಯಾದ ಚಂದ್ರ ಎಸ್. ನಿರೂಪಿಸಿ, ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಕಾವ್ಯಶ್ರೀ ಅವರು ಧನ್ಯವಾದ ಗೈದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    eight + nineteen =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.