Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶರಣ್ ಎಸ್.ಜೆ. ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ
    ಊರ್ಮನೆ ಸಮಾಚಾರ

    ಶರಣ್ ಎಸ್.ಜೆ. ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌  ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಣ್ ಎಸ್.ಜೆ. ಅವರು ಮಂಡಿಸಿದ “ವಸಾಹತುಕಾಲೀನ ಬುಡಕಟ್ಟು ಅಧ್ಯಯನಗಳ ಸ್ವರೂಪ (ವಸಾಹತುಕಾಲೀನ ದಕ್ಷಿಣ ಭಾರತದ ಆಯ್ದ ಅಧ್ಯಯನಕಾರರನ್ನು ಪರಿಗಣಿಸಿ)” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

    Click Here

    Call us

    Click Here

    ಅವರು ಹಂಪಿಯ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಎ.ಎಸ್.ಪ್ರಭಾಕರ  ಹಾಗೂ ಧಾರವಾಡ ಸ್ನಾತಕೋತ್ತರ ವಿಭಾಗದ  ಆಂಗ್ಲ ಭಾಷಾ ವಿಭಾಗ ಪ್ರಾಚಾರ್ಯರು ಹಾಗೂ ವಿಭಾಗ ಮುಖ್ಯಸ್ಥರು ಆದ ಡಾ.ಗುರುನಾಧ ಬಡಿಗೇರರವರ ಮಾರ್ಗದರ್ಶನದಲ್ಲಿ ಅಧ್ಯಯನ ಕೈಗೊಂಡಿದ್ದರು.

    ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    thirteen + 5 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.