Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಾರಾಹಿ ನೀರಿಗಾಗಿ ಪಾದಯಾತ್ರೆ ಯಶಸ್ವಿಗೊಳಿಸಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ವಾರಾಹಿ ನೀರಿಗಾಗಿ ಪಾದಯಾತ್ರೆ ಯಶಸ್ವಿಗೊಳಿಸಿ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಂಡ್ಸೆ ಮತ್ತು ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇವರ ಸಹಯೋಗದಲ್ಲಿ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ಮಾರ್ಚ್ 3 ಮತ್ತು4 ನೇ ತಾರೀಕಿನಂದು ನಡೆಯುವ ವಾರಾಹಿ ಬಲದಂಡೆ ಯೋಜನೆ ಅನುಷ್ಠಾನ ಮತ್ತು ಸಿದ್ದಾಪುರ ಮತ್ತು ಸೌಕೂರು ಏತ ನೀರಾವರಿಯಲ್ಲಿ ಬಿಟ್ಟು ಹೋದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಸರ್ಕಾರದ ಗಮನ ಸೆಳೆಯಲು ಕೈಗೊಂಡಿರುವ ಪಾದಯಾತ್ರೆಯಲ್ಲಿ ವಾರಾಹಿ ನದಿ ನೀರನ್ನು ಕುಡಿಯಲು ಮತ್ತು ಕೃಷಿಗೆ ಬಳಸುವ ಹಾಗೂ ಬಲದಂಡೆ ಯೋಜನೆಯ ಫಲಾನುಭವಿ ರೈತ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

    Click Here

    Call us

    Click Here

    1979 ರಲ್ಲಿ ಅಂದಿನ ಮುಖ್ಯಮಂತ್ರಿ ದಿವಂಗತ ಗುಂಡೂರಾವ್ ರವರು ವಾರಾಹಿ ನೀರಾವರಿ ಯೋಜನೆಗೆ ಶಂಖುಸ್ಥಾಪನೆ ಮಾಡಿ ಸುಮಾರು ನಾಲ್ಕು ದಶಕಗಳೇ ಕಳೆದು ಅದೆಷ್ಟೋ ಜನಪ್ರತಿನಿದಿನಗಳು ಅಧಿಕಾರ ಅನುಭವಿಸಿದರೂ ಸಹ ಇಂದಿಗೂ ವಾರಾಹಿ ಬಲದಂಡೆ ಯೋಜನೆ ಕಾಮಗಾರಿ ಇಂದಿಗೂ ಪ್ರಾರಂಭವಾಗದೆ ಇರುವ ಹಿನ್ನೆಲೆಯಲ್ಲಿ ಹಾಗೂ ಸಿದ್ದಾಪುರ ಏತ ನೀರಾವರಿ ಯೋಜನೆ ಹಾದುಹೋಗುವ ಪ್ರದೇಶಗಳಲ್ಲಿ ಹೆಚ್ಚಿನ ಭಾಗಕ್ಕೆ ನೀರಿನ ಸೌಲಭ್ಯ ನೀಡದೆ ಕೃಷಿಕರನ್ನು, ಕುಡಿಯುವ ನೀರು ಬೇಡಿಕೆದಾರರನ್ನು ವಂಚಿಸಿ ಕಾಟಾಚಾರಕ್ಕೆ ನಡೆಸುತ್ತಿರುವ ಕಾಮಗಾರಿ ವಿರುದ್ದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬ್ರಹತ್ ಪಾದಯಾತ್ರೆಯಲ್ಲಿ ವಾರಾಹಿ ನದಿ ಪಾತ್ರದ ರೈತರು ಹಾಗೂ ಕುಡಿಯುವ ನೀರು ಬಳಕೆದಾರರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಒಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    two × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.