Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಯಂ ಉದ್ಯೋಗ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗದಾತರಾಗಿ ಇತರರಿಗೂ ಮಾದರಿಯಾಗಿ: ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಸ್ವಯಂ ಉದ್ಯೋಗ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗದಾತರಾಗಿ ಇತರರಿಗೂ ಮಾದರಿಯಾಗಿ: ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ವಿವಿಧ ಸ್ವ ಉದ್ಯೋಗ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು.

    Click Here

    Call us

    Click Here

    ಬಳಿಕ ಮಾತನಾಡಿದ ಅವರು ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳು ಸ್ವಯಂ ಉದ್ಯೋಗ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗದಾತರಾಗಿ ಇತರರಿಗೂ ಮಾದರಿಯಾಗಿ ಎಂದರು.

    ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಟೈಲರಿಂಗ್ ಮೆಷಿನ್ ವಿತರಣೆ :
    ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕ್ಷೇತ್ರದ ಸುಮಾರು 21 ಮಂದಿ ಮಹಿಳಾ ಫಲಾನುಭವಿಗಳಿಗೆ ಟೈಲರಿಂಗ್ ಮೆಷಿನ್ ನ್ನು ಶಾಸಕರು ವಿತರಿಸಿದರು.

    ಅಂಬೇಡ್ಕರ್ ನಿಗಮದಿಂದ ಸ್ವಯಂ ಉದ್ಯೋಗ ಮಂಜೂರಾತಿ ಪತ್ರ ವಿತರಣೆ :
    ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತೆ ಯೋಜನೆಯಡಿಯಲ್ಲಿ ಆಯ್ಕೆಯಾದ 3 ಜನ ಫಲಾನುಭವಿಗಳಿಗೆ ರೂ.5 ಲಕ್ಷ ಮೊತ್ತದ ಸಾಲ ಸಹಾಯಧನ ಹಾಗೂ 07 ಜನ ಫಲಾನುಭವಿಗಳಿಗೆ ರೂ. 1ಲಕ್ಷ ಮೊತ್ತದ ಸಾಲ ಸಹಾಯಧನ ಮಂಜೂರಾತಿ ಪತ್ರವನ್ನು ಶಾಸಕರು ವಿತರಣೆ ಮಾಡಿದರು.

    ಟ್ಯಾಕ್ಸಿ ವಾಹನದ ಕೀ ಹಸ್ತಾಂತರ:
    ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಆಯ್ಕೆಯಾದ 04 ಜನ ಫಲಾನುಭವಿಗಳಿಗೆ ಸ್ವ ಉದ್ಯೋಗ ಸಲುವಾಗಿ ಒದಗಿಸಿರುವ ಟ್ಯಾಕ್ಸಿ ವಾಹನಗಳ ಕೀ ಯನ್ನು ಶಾಸಕರು ಹಸ್ತಾಂತರ ಮಾಡಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಂಜು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಶಂಕರ್ ಉಪಸ್ಥಿತರಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.