ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಸಕರ ಕಛೇರಿಯಲ್ಲಿ ಅಕ್ರಮ ಸಕ್ರಮದ ಕೋಟ ಹೋಬಳಿಯ ಫಲಾನುಭವಿಗಳಿಗೆ ಮಂಜೂರಾತಿ ದಾಖಲೆ ಪತ್ರಗಳನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಗುರುವಾರ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗಡೆ ಉಪಸ್ಥಿತರಿದರು.