Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಲ್ಲೂರು ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ತಲ್ಲೂರು ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೌಶಲ್ಯ ಪ್ರೇರಣ ಅಭಿಯಾನದ ಅಂಗವಾಗಿ ಕುಂದಾಪುರ ತಲ್ಲೂರಿನ ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್‌ಕಟ್ಟೆಯ ಪ್ರಾಚಾರ್ಯ ಹರೀಶ್ ಮಾರ್ಗದರ್ಶನದಂತೆ ಹಾಗೂ ಕೋಟದ ಪಂಚವರ್ಣ ಸಂಘಟನೆಯ ಸಹಯೋಗದೊಂದಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಬಿದ್ಕಲ್ ಕಟ್ಟೆ ಸರಕಾರಿ ಐಟಿಐ ಮೆಕಾನಿಕ್ ಮೋಟಾರ್ ವೆಹಿಕಲ್ ವಿಭಾಗದ ಕಿರಿಯ ತರಬೇತಿ ಅಧಿಕಾರಿ ಬಿ.ಟಿ.ನಾಯ್ಕ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಶೈಕ್ಷಣಿಕ ಪದವಿ ಸಾಕಾಗುವುದಿಲ್ಲ, ಉದ್ಯೋಗವಕಾಶ ಪಡೆಯಲು ಮತ್ತು ವೃತ್ತಿ ಜೀವನದಲ್ಲಿ ಪ್ರಾಯೋಗಿಕ, ತಾಂತ್ರಿಕ ಅಧ್ಯಯನ, ಅತ್ಯಗತ್ಯ. ಕೈಗಾರಿಕಾ ತರಬೇತಿ ಸಂಸ್ಥೆಯು ಇಂತಹ ತರಬೇತಿಯನ್ನು ನೀಡುತ್ತಿದ್ದು ಯುವಜನರಲ್ಲಿ ಆತ್ಮವಿಶ್ವಾಸ, ಉದ್ಯಮಶೀಲತೆ, ಜಾಗತಿಕ ಬೇಡಿಕೆಗೆ ತಕ್ಕಂತೆ ಕೌಶಲ್ಯಗಳನ್ನು  ಆಯ್ಕೆಮಾಡಿಕೊಂಡು ತರಬೇತಿ ಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.  

    ಫಿಟ್ಟರ್ ವಿಭಾಗದ ಹಾಗೂ ಕೌಶಲ್ಯ ಪ್ರೇರಣಾ ಸಂಸ್ಥೆಯ ಕೋಟ ಅಜಿತ್ ಆಚಾರ್ 10ನೇ ತರಗತಿಯ ನಂತರದ ಕೌಶಲ್ಯ ಕೋರ್ಸುಗಳು ಹಾಗೂ  ವಿದ್ಯಾರ್ಥಿನಿಯರಿಗೆ ಸರಕಾರಿ ಉದ್ಯೋಗದಲ್ಲಿ 33% ಅವಕಾಶ ಮತ್ತು ತಾಂತ್ರಿಕ ಕೋರ್ಸ್ ಗಳ ಮುಖೇನ ಸರಕಾರಿ ಉದ್ಯೋಗವನ್ನು ಪಡೆಯುವ  ನೈಜ ಅವಕಾಶ ವನ್ನು ವಿದ್ಯಾರ್ಥಿನಿಯರು ಸದುಪಯೋಗಪಡಿಸಿಕೊಳ್ಳುವಂತೆ ಮಾರ್ಗದರ್ಶನ ನೀಡಿದರು.

    ಪ್ರೌಢ ಶಾಲೆಯ ಮುಖ್ಯ ಅಧ್ಯಾಪಕ ಸವಿತಾ.ಜಿ  ಸ್ವಾಗತಿಸಿದರು. ದೈಹಿಕ ಶಿಕ್ಷಣ  ಶಿಕ್ಷಕರಾದ ರಂಜಿತ್ ಕುಮಾರ್ ಶೆಟ್ಟಿ ಸಹಕರಿಸಿದರು. ಶಾಲೆಯ   ಇಂಗ್ಲಿಷ್ ಶಿಕ್ಷಕ ಉದಯ್ ಕುಮಾರ್ ಹಾಗೂ ಇತರ ಅಧ್ಯಾಪಕರು ಸಿಬ್ಬಂದಿಗಳು 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕೌಶಲ್ಯ ಪ್ರೇರಣಾ ಸೇವಾ ಸಂಸ್ಥೆ ಕೋಟ ಕಾರ್ಯಕ್ರಮ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    9 + two =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.