Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ಸಾಸ್ತಾನ ಲೀಲಾವತಿ ಗಂಗಾಧರ ಅವರಿಗೆ ವಿಶ್ವಮಹಿಳಾ ದಿನಾಚರಣೆ ಪುರಸ್ಕಾರ
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣ ಮಹಿಳಾ ಮಂಡಲದಿಂದ ಸಾಸ್ತಾನ ಲೀಲಾವತಿ ಗಂಗಾಧರ ಅವರಿಗೆ ವಿಶ್ವಮಹಿಳಾ ದಿನಾಚರಣೆ ಪುರಸ್ಕಾರ

    Updated:09/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ: ದೇಶ ಮಹಿಳೆಯರಿಂದ ಸುಭದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ ಇದಕ್ಕೆ ಇತ್ತೀಚಿಗಿನ ಕೆಲ ಹುದ್ದೆಗಳನ್ನು ಅಲಂಕೃರಿಸಿದ ಮಹಿಳಾ ಮಣಿಗಳ ಕಾರ್ಯವೈಕರಿಯೇ ಸಾಕ್ಷಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಸೋಮವಾರ ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಇವರ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದು ಮಾತನಾಡಿ ದೇಶದ ಒಟ್ಟು ವ್ಯವಸ್ಥೆಯಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ ಅದರೆ  ದೇಶದ ಮೊದಲ ಮುಖ್ಯ ನ್ಯಾಯಧೀಶ ಮಹಿಳೆಯಾಗಬೇಕು ಅದೊಂದು ಶ್ರೀಘ್ರದಲ್ಲಿ ನೆರವೆರಲಿ ಎಂದರಲ್ಲದೆ ಸಾಧಕರನ್ನು ಗುರುತಿಸುವ ಕಾಯಕ ಶ್ರೇಷ್ಠವಾದದ್ದು ಅದರಲ್ಲೂ ಪಂಚವರ್ಣ ಎಂಬ ಸಂಸ್ಥೆಯ ಗೌರವ ದೊರಕಿರುವುದು ಯಾವುದೇ ಸಾಧಕರು ಹೆಮ್ಮೆ ಪಡುವ ಗೌರವವಾಗಿದೆ ಎಂದರು.

    ಅಭಿನಂದನಾ ನುಡಿಗಳನ್ನಾಡಿದ ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ   ಮಹಿಳೆ ಇಂದು ಬಹು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾಳೆ,ಸಮಾಜಿಕ ಕಾರ್ಯದಲ್ಲಿ ಪುರುಷರಂತೆ ಮಹಿಳೆ ಕೂಡಾ ಮುಂಚೂಣಿಯ ಹೆಜ್ಜೆ ಇರಿಸಿದ್ದಾಳೆ ಇಂತಹ ಸಂದರ್ಭದಲ್ಲಿ ಲೀಲಾವತಿ ಎಂಬ ಮಹಿಳಾ ಸಾಧಕಿಯನ್ನು ಗುರುತಿಸುವ ಪಂಚವರ್ಣ ಮಹಿಳಾ ಮಂಡಲಕ್ಕೆ  ಪ್ರತಿಮಹಿಳೆ ಬೆಂಬಲ ಇದ್ದೆ ಇರುತ್ತದೆ ಎಂದರು.

    ಈ ಸಂದರ್ಭದಲ್ಲಿ  ಪಂಚವರ್ಣ ಸಾಧಕ ಮಹಿಳಾ ಪುರಸ್ಕಾರವನ್ನು ಪಾಂಡೇಶ್ವರ ಲೀಲಾವತಿ ಗಂಗಾಧರ ಪೂಜಾರಿ ಇವರಿಗೆ ಪ್ರದಾನಿಸಲಾಯಿತು.

    ಸಭಾಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮವನ್ನು ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ ಮಯ್ಯ ಉದ್ಘಾಟಿಸಿ ಶುಭಹಾರೈಸಿದರು.

    ಮುಖ್ಯ ಅಭ್ಯಾಗತರಾಗಿ ಸಾಸ್ತಾನ ಮಹಿಳಾ ಮಂಡಲದ ಅಧ್ಯಕ್ಷೆ ಸುಮಿತ್ರಾ ಸುಧಾಕರ್ ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.

    ಸದಸ್ಯೆ ಜಯಂತಿ ಕೋಟ್ಯಾನ್ ಪ್ರಾರ್ಥಿಸಿ,ಸ್ನೇಹಕೂಟದ ವಿನಯ ಉಡುಪ ಸನ್ಮಾನ ಪತ್ರ ವಾಚಿಸಿ,ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ಪ್ರದಾನಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು.ದಿನೇಶ್ ಆಚಾರ್, ಪುಷ್ಭ ಹಂದಟ್ಟು ಸಹಕರಿಸಿದರು. ಸಮುದ್ಯತಾ ಗ್ರೂಪ್ಸ್ ಸಮೂಹ ಸಂಸ್ಥೆ ಸಹಕಾರ ನೀಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.