Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು: ಶ್ರೀ ಶಾರದಾ ಕಾಲೇಜಿನ ಸಂಚಾಲಕರಾಗಿ ಅನುಪಮ ಎಸ್. ಶೆಟ್ಟಿ ಆಯ್ಕೆ
    ಊರ್ಮನೆ ಸಮಾಚಾರ

    ಬಸ್ರೂರು: ಶ್ರೀ ಶಾರದಾ ಕಾಲೇಜಿನ ಸಂಚಾಲಕರಾಗಿ ಅನುಪಮ ಎಸ್. ಶೆಟ್ಟಿ ಆಯ್ಕೆ

    Updated:09/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲ್ಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಸ್ರೂರು ಶ್ರೀ ಶಾರದಾ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ನೂತನ ಸಂಚಾಲಕರನ್ನಾಗಿ ಅನುಪಮಾ ಎಸ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

    Click Here

    Call us

    Click Here

    ಫೆ.11 ರಂದು ನಡೆದ ಶ್ರೀಶಾರದಾ ಕಾಲೇಜು ಟ್ರಸ್ಟ್ ರಿ. ಇದರ ಸಭೆಯಲ್ಲಿ ಹಿಂದಿನ ಆಡಳಿತ ಮಂಡಳಿಯ ಸಂಚಾಲಕರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ  ನೂತನ ಸಂಚಾಲಕರ ಆಯ್ಕೆ ನಡೆಸಲಾಗಿದೆ.

    ಆಡಳಿತ ಮಂಡಳಿಯ ನೂತನ ಸಂಚಾಲಕರಾಗಿ ಆಯ್ಕೆಯಾಗಿರುವ ಅನುಪಮಾ ಎಸ್ ಶೆಟ್ಟಿ ಅವರು, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃಧ್ಧಿಗೆ ಗಣನೀಯ ಸೇವೆ ಸಲ್ಲಿಸಿದ್ದರು. ಅವರು ಪ್ರತಿಷ್ಠಿತ ಬಾಂಡ್ಯ ಎಜುಕೇಶನಲ್ ಟ್ರಸ್ಟ್‌ನ ಅಧೀನದಲ್ಲಿ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಅನುಪಮ ಅವರು ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ದತ್ತು ಸ್ವೀಕಾರ ಮಾಡಿರುವ ಕೊಡ್ಲಾಡಿ-ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಯಲ್ಲಿಯೂ  ¸ÁPÀµÀÄÖÖ ಅವರು  ಕೊಡುಗೆ ನೀಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    three − 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.