Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಅದ್ದೂರಿ ಪದವಿ ಪ್ರದಾನ ಸಮಾರಂಭ
    ಊರ್ಮನೆ ಸಮಾಚಾರ

    ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಅದ್ದೂರಿ ಪದವಿ ಪ್ರದಾನ ಸಮಾರಂಭ

    Updated:10/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಿರಿಮಂಜೇಶ್ವರದ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮವು ಅತ್ಯಂತ  ಅದ್ದೂರಿಯಾಗಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂತಾರಾಷ್ಟ್ರೀಯ ಮಟ್ಟದ ಜಾದೂಗಾರರಾದ ಸತೀಶ ಹೆಮ್ಮಾಡಿ ಅವರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ಉಜ್ವಲವಾಗಲು ಶಿಕ್ಷಕರ ಜೊತೆಗೆ ಪೋಷಕರು ಕೈಜೋಡಿಸಬೇಕು.  ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಪುಲ ಅವಕಾಶಗಳನ್ನು ಒದಗಿಸುತ್ತಿರುವ  ಈ ಸಂಸ್ಥೆಯ ಬಗ್ಗೆ ಹೆಮ್ಮೆಯೆನಿಸುತ್ತದೆ ಎಂದರು.

    ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕರಾವಳಿ ಭಾಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ತಳಮಟ್ಟದಿಂದಲೇ  ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದಾಗಿ ಈ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿದ್ದು, ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಪಾರವಾದ ಬದಲಾವಣೆಯನ್ನು ಕಂಡುಕೊಂಡಿದ್ದೇವೆ.ಚಿಕ್ಕ ವಯಸ್ಸಿನಲ್ಲಿರುವ ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪುರಸ್ಕಾರಗಳನ್ನು ನೀಡಿದಾಗ ಅವರಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವ ಹಂಬಲ ಮೂಡುತ್ತದೆ ಎಂದರು.

    ಸಮರ್ಪಣಾ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಅವರು ಪೋಷಕರ ಸಹಕಾರವಿದ್ದಾಗ ಶಿಕ್ಷಣವೆನ್ನುವ ಸುದೀರ್ಘ ಪ್ರಯಾಣವನ್ನು ಸುಲಭವಾಗಿ ಸಾಗಿಸಬಹುದು.ಹಾಗೆಯೇ ಈ ಸಂಸ್ಥೆಯ ಮೇಲೆ ಪೋಷಕರು ಹೊಂದಿರುವ ನಂಬಿಕೆ, ಬೆಂಬಲಕ್ಕೆ ಧನ್ಯವಾದವನ್ನು ತಿಳಿಸುತ್ತಾ ಮಕ್ಕಳ ಭವಿಷ್ಯ ಉಜ್ವಲವಾಗಿ ಬೆಳಗುವಂತಾಗಲಿ ಎಂದು ಶುಭ ಹಾರೈಸಿದರು.

    ಈ ಕಾರ್ಯಕ್ರಮದಲ್ಲಿ  ಯುಕೆಜಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನವನ್ನು ಮಾಡಲಾಯಿತು.

    Click here

    Click here

    Click here

    Click Here

    Call us

    Call us

    ಈ ಕಾರ್ಯಕ್ರಮದಲ್ಲಿ  ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯ್ ನಾಯ್ಕ, ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಣ ಮಾರ್ಗದರ್ಶಕರಾಗಿರುವ  ಅಭಿಲಾಷ್ ಕ್ಷತ್ರಿಯ, ಸಂಯೋಜಕರಾಗಿರುವ ಸುಬ್ರಮಣ್ಯ ಮರಾಟಿ, ಪೋಷಕರು, ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಈ ಸಮಾರಂಭದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಜಾದುಗಾರರಾದ ಸತೀಶ ಹೆಮ್ಮಾಡಿ  ಅವರಿಂದ  ಜಾದೂ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಸಹ ಶಿಕ್ಷಕಿಯರಾಗಿರುವ ನಯಾಝ ಉನ್ನಿಸಾ ಸ್ವಾಗತಿಸಿ, ನೇತ್ರಾವತಿ ವಂದಿಸಿ, ಫಿಲೋಮಿನಾ ಓಲಿವೆರಾ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    16 − fifteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.