ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಶಂಕರನಾರಾಯಣ ಬೈಲೂರು ನಿವಾಸಿ, ನಿವೃತ್ತ ಶಿಕ್ಷಕ ಹಳ್ಳಾಡು ವಿಶ್ವನಾಥ ಶೆಟ್ಟಿ (90) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರಿಗೆ ಪುತ್ರರಾದ ಯುವ ಮೆರಿಡಿಯನ್ ಗ್ರೂಪ್ ಆಫ್ ಕಂಪೆನಿಯ ಪಾಲುದಾರರಾದ ಬೈಲೂರು ಉದಯ್ ಕುಮಾರ್ ಶೆಟ್ಟಿ ಹಾಗೂ ಬೈಲೂರು ವಿನಯ್ ಕುಮಾರ್ ಶೆಟ್ಟಿ ಇದ್ದಾರೆ.