Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 198ರಂತೆ ಅರಣ್ಯ ದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮಲೈಕುಡಿಯ ಸಮುದಾಯದವರಿಗೆ “ಮುಖ್ಯಮಂತ್ರಿಗಳ ಆದಿವಾಸಿ ಗೃಹ ಭಾಗ್ಯ ಯೋಜನೆ”ಯಡಿ ಮನೆಗಳನ್ನು ನಿರ್ಮಾಣ ಮಾಡಲು ಜಿಲ್ಲೆಯ ವಸತಿ ರಹಿತ ಮಲೈಕುಡಿ ಸಮುದಾಯದವರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಅಥವಾ ಐ.ಟಿ.ಡಿ.ಪಿ ಕಚೇರಿ ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    seven + 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.