Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಜೂಜಾಟದಲ್ಲಿ ತೊಡಗಿದ್ದ 10 ಮಂದಿಯ ಬಂಧನ
    ಊರ್ಮನೆ ಸಮಾಚಾರ

    ಕೋಟ: ಜೂಜಾಟದಲ್ಲಿ ತೊಡಗಿದ್ದ 10 ಮಂದಿಯ ಬಂಧನ

    Updated:11/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ತೆಕ್ಕೆಟ್ಟೆಯ ಜನಪ್ರಿಯ ಕಾಂಪ್ಲೇಕ್ಸ್‌ನಲ್ಲಿ ಎಸ್‌ಪಿ ಕ್ರಿಯೇಷನ್ ಕ್ಲಬ್‌ನಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ವೀಟ್ ಜುಗಾರಿ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್‌ ಕುಮಾರ್‌ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    Click Here

    Call us

    Click Here

    ಆರೋಪಿಗಳಾದ ಸದಾಶಿವ ದೇವಾಡಿಗ, ಜಯರಾಮ, ರಾಘವೇಂದ್ರ, ಗಣೇಶ, ದಯಾನಂದ, ಪ್ರಭಾಕರ, ಸದಾಶಿವ, ಜಯರಾಜ್‌ ಶೆಟ್ಟಿ, ಆನಂದ, ಹರೀಶ ಎಂಬುರನ್ನು ಬಂಧಿಸಿದ್ದಾರೆ.

    ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 65,664/ ರೂಪಾಯಿ, ಮೊಬೈಲ್ ಪೋನ್ -10, ಪ್ಲಾಸ್ಟೀಕ್‌ ಚೇರ್‌ಗಳು-31, ದೊಡ್ಡ ರೌಂಡ್ ಟೇಬಲ್ 1, ಸಣ್ಣ ರೌಂಡ್ ಟೇಬಲ್ -1, ಕ್ಲಬ್‌ನಲ್ಲಿದ್ದ ಸಿಸಿ ಕ್ಯಾಮೆರಾ ಡಿವಿಆರ್ -1, ಕ್ಲಬ್‌ನ ಲೆಜ್ಜರ್ -2 ಮತ್ತು ಟಿವಿಎಸ್ ಮೋಟಾರ್ ಸೈಕಲ್ -1ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

    ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    six + eight =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.