Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿ.ಪಿ.ಟಿ, ಡಿ.ಪಿ.ಎಂ.ಟಿ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶಾತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಡಿ.ಪಿ.ಟಿ, ಡಿ.ಪಿ.ಎಂ.ಟಿ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

    Updated:12/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2026-27ನೇ ಸಾಲಿನ ಉದ್ಯೋಗಾಧಾರಿತ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿ.ಪಿ.ಎಂ.ಟಿ) – 3 ವರ್ಷಗಳ ಅವಧಿಯ ಕೋರ್ಸ್ಗಳ ಪ್ರವೇಶಾತಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾಗುವವರು ಆನ್‌ಲೈನ್ https://cipet26.onlineregistrationform.org/CIPET/ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

    Click Here

    Call us

    Click Here

    ಇದರೊಂದಿಗೆ ಸಿಪೆಟ್ ಸಂಸ್ಥೆಯು ಉಚಿತ 3 ರಿಂದ 6 ತಿಂಗಳುಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಡಿ ಆಯೋಜಿಸಲಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ.

    ಹೆಚ್ಚಿನ ಮಾಹಿತಿಗೆ ಮೊ.ನಂ: 9480253024, 9791431827 ಅಥವಾ ವೆಬ್‌ಸೈಟ್ www.cipet.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    four + 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.