Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಎಮ್‌ಐಟಿಕೆ ಮೀಡಿಯಾ ಕ್ಲಬ್ ʼಪ್ರೇಮ್ ಎಕ್ಸ್ʼ ಉದ್ಘಾಟನೆ
    ಊರ್ಮನೆ ಸಮಾಚಾರ

    ಕುಂದಾಪುರ: ಎಮ್‌ಐಟಿಕೆ ಮೀಡಿಯಾ ಕ್ಲಬ್ ʼಪ್ರೇಮ್ ಎಕ್ಸ್ʼ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಐಎಂಜೆ ಇನ್ಸ್ಟಿಟ್ಯೂಶನ್  ಅಧ್ಯಕ್ಷರಾದ ಸಿದ್ದಾರ್ಥ್ ಜೆ. ಶೆಟ್ಟಿ ಅವರ ದೂರ ದೃಷ್ಟಿ ಹಾಗೂ ಮಾರ್ಗದರ್ಶನದ ಅಡಿಯಲ್ಲಿ, ವಿದ್ಯಾರ್ಥಿಗಳಲ್ಲಿ ಸಂವಹನ ಕೌಶಲ್ಯ, ಸೃಜನಶೀಲತೆ ಹಾಗೂ ಮಾಧ್ಯಮ ಸಂಬಂಧಿತ ಜ್ಞಾನವನ್ನು ಅಭಿವೃದ್ಧಿ ಪಡಿಸುವ ಹಾಗೂ ಹೊಸ ಕೌಶಲ್ಯಗಳ ಬೆಳೆಸುವ ಉದ್ದೇಶದಿಂದ ” ಪ್ರೇಮ್ ಎಕ್ಸ್ (Frame X)” ಹೆಸರಿನ ಮೀಡಿಯಾ ಕ್ಲಬ್ ಅನ್ನು ಉದ್ಘಾಟಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಕುಂದಾಪುರ ತಾಲ್ಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ ಅವರು ಆಗಮಿಸಿ, ಬ್ಯಾನರ್ ಅನಾವರಣ ಹಾಗೂ ದೀಪ ಪ್ರಜ್ವಲನಗೊಳಿಸುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾಧ್ಯಮದವರ ಪ್ರಯತ್ನ, ಕಷ್ಟ ಹಾಗೂ ವೃತ್ತಿ ಜೀವನದಲ್ಲಿ ಎದುರಿಸುವ ಸವಾಲುಗಳನ್ನು ತಮ್ಮ ಅನುಭವದ ಮೂಲಕ ಹಂಚಿಕೊಂಡರು. ಈ ಕಾಲೇಜು ಆರಂಭವಾದ ದಿನದಿಂದ ತಮಗೆ ಇರುವ ಒಡನಾಟವನ್ನು ನೆನಪಿಸಿಕೊಂಡು, ವಿಧ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಈ ಸಂಘ ಒಂದು ಉತ್ತಮ ವೇದಿಕೆಯಾಗಲಿ ಎಂದು ಹೇಳುವುದರ ಜೊತೆಗೆ, ಮೀಡಿಯಾ ಕ್ಲಬ್ ಗೆ ಶುಭಹಾರೈಸಿದರು.  

    ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಈ ಸಂಘದ ಪ್ರಮುಖ ಉದ್ದೇಶವೇನು ಅದನ್ನು ವಿದ್ಯಾರ್ಥಿಗಳು ಹೇಗೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿವರಿಸಿದರು.

    ಐಎಮ್‌ಜೆ ಇನ್ಸ್ಟಿಟ್ಯೂಶನ್ಸ್ ಇದರ ಅಕಾಡೆಮಿಕ್ ನಿರ್ದೇಶಕರಾದ ಡಾ. ಎಸ್. ಎನ್ ಭಟ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಇಂತಹ ಸಂಘದ ಮಹತ್ವ ಹಾಗೂ ಅದರಿಂದಾಗುವ ಬೆಳವಣಿಗೆಗಳನ್ನು ವಿದ್ಯಾರ್ಥಿಗಳಿಗೆ ಪ್ರಸ್ತುತಪಡಿಸಿದರು.

    ನಂತರ ಈ ಕ್ಲಬ್ ನ ಆಯೋಗದ ಅಡಿಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.  ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ನಂದನ್ ಶೆಟ್ಟಿ ಈ ಕ್ಲಬ್ ನ ಅಧ್ಯಕ್ಷರಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿಕೊಟ್ಟರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಯರಾದ ಕರುಣಾ ಆರ್ ಗೌಡ ಮತ್ತು ಇಶ್ರತ್ ನಡೆಸಿಕೊಟ್ಟರು. ಕಾರ್ಯಕ್ರಮದ ಸಂಯೋಜಕಿ ಪ್ರೊಫೆಸರ್ ಸೂಕ್ಷ್ಮ ಎಸ್ ಅಡಿಗ ಸ್ವಾಗತಿಸಿ,  ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು. ಇದರ ಜೊತೆಗೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ, ಕಾಲೇಜಿನ ಸಿಬ್ಬಂದಿ ವರ್ಗ, ಮೀಡಿಯ ಕ್ಲಬ್ ಇದರ ಸರ್ವ ಸದಸ್ಯರು ಹಾಗೂ ವಿದ್ಯಾರ್ಥಿಗಳು, ಮತ್ತು ಕಾರ್ಯಕ್ರದ ಯಶಸ್ಸಿಗೆ ಕಾರಣರಾದ ಸಂಯೋಜಕರು ಹಾಗೂ ಮೇಲ್ವಿಚಾರಕರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    11 − 1 =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.