Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಿತ್ರಪಾಡಿ ಮಾರಿಯಮ್ಮ ದೇಗುಲದ ವಾರ್ಷಿಕ ವರ್ಧಂತಿ ಉತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಚಿತ್ರಪಾಡಿ ಮಾರಿಯಮ್ಮ ದೇಗುಲದ ವಾರ್ಷಿಕ ವರ್ಧಂತಿ ಉತ್ಸವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರೀ ಮಾರಿಯಮ್ಮ ದೇವಸ್ಥಾನ, ಚಿತ್ರಪಾಡಿ- ಸಾಲಿಗ್ರಾಮದೇವಿಯ ಪ್ರತಿಷ್ಠಾ ವರ್ಧಂತ್ಯೋತ್ಸವವು ಬುಧವಾರ ಮತ್ತು  ಗುರುವಾರದಂದು ಸಂಪನ್ನಗೊಂಡಿತು.

    Click Here

    Call us

    Click Here

    ಶ್ರೀ ದೇಗುಲದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಬುಧವಾರ ದೇವತಾ ಪ್ರಾರ್ಥನೆ, ಪುಣ್ಯಾಹ, ಬ್ರಹ್ಮಕಲಶ ಸ್ಥಾಪನೆ, ಕಲಾಹೋಮ, ಕಲಶಾಭಿಷೇಕ, ಮಹಾಪೂಜೆ ,ವಸಂತ ಪೂಜೆ, ಪ್ರಸಾದ ವಿತರಣೆ ಗುರುವಾರ ಮಹಾಪೂಜೆ, ಮಹಾ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಿದವು.

    ಧಾರ್ಮಿಕ ವಿಧಿವಿಧಾನಗಳನ್ನು ದೇಗುಲದ ತಂತ್ರಿ ಕೃಷ್ಣ ಸೋಮಯಾಜಿ ನೇತ್ರತ್ವದಲ್ಲಿ ದೇಗುಲದ ಪ್ರದಾನ ಅರ್ಚಕ ಸುಧೀರ್ ಐತಾಳ್ ಸಮ್ಮುಖದಲ್ಲಿ ಜರಗಿದವು.

    ದೇಗುಲದ ಅಧ್ಯಕ್ಷ ಆನಂದ್ ಗಾಣಿಗ ದಂಪತಿಗಳು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರು. ಸಾಂಸ್ಕoತಿಕ ಕಾರ್ಯಕ್ರಮದ ಅಂಗವಾಗಿ ಬುಧವಾರ ಶ್ರೀ ಮಾರಿಯಮ್ಮ ಮಹಿಳಾ ಭಜನಾ ಮಂಡಳಿ ಚಿತ್ರಪಾಡಿ  ಶ್ರೀರಾಮ ಮಹಿಳಾ ಭಜನಾ ಸಂಘ ಸಾಲಿಗ್ರಾಮ, ಶ್ರೀ ನಂದಿಕೇಶ್ವರ ಭಜನಾ ಮಂಡಳಿ, ಚಿತ್ರಪಾಡಿ ಇವರಿಂದ ಕುಣಿತ ಭಜನೆ ನಡೆಯಿತು.

    ಪೂರ್ವಾಹ್ನ ವಿಪ್ರ ಮಹಿಳಾ ಸಾಲಿಗ್ರಾಮ ವಲಯ ಇವರಿಂದ ಲಲಿತಾ ಸಹಸ್ರನಾಮ ಪಠಣ, ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಬಳಗ ಕೋಟ ಇವರಿಂದ ಚಂಡೆವಾದನ, ರಾತ್ರಿ ಚಿತ್ರಪಾಡಿ ಗ್ರಾಮದ ಚಿಣ್ಣರಿಂದ  ಇವರಿಂದ ನೃತ್ಯ ಸಿಂಚನ, ಶ್ರೀ ಈಶ್ವರಿ ಮಾರಿಕಾಂಬಾ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರಿಂದ ಶ್ರೀ ಕಳವಾಡಿ ಮಾರಿಕಾಂಬಾ ಕ್ಷೇತ್ರ ಮಹಾತ್ಮೆ ಪ್ರದರ್ಶನ ಜರಗಿತು.

    Click here

    Click here

    Click here

    Click Here

    Call us

    Call us

    ದೇಗುಲದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಭಟ್, ಕಾರ್ಯದರ್ಶಿ ನಾಗೇಂದ್ರ ಆಚಾರ್, ಕೋಶಾಧಿಕಾರಿ ಉದಯ್ ಗಾಣಿಗ, ಸಮಿತಿಯ ಪದಾಧಿಕಾರಿಗಳು ಮತ್ತಿತರರು ಇದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    ten − ten =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.