Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ʼಕಾಸರಗೋಡು ಗೋ- ಕುಟೀರʼದ ನಿರ್ಮಾಣಕ್ಕೆ ಗೋ- ಭಕ್ತರು, ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ
    ಊರ್ಮನೆ ಸಮಾಚಾರ

    ʼಕಾಸರಗೋಡು ಗೋ- ಕುಟೀರʼದ ನಿರ್ಮಾಣಕ್ಕೆ ಗೋ- ಭಕ್ತರು, ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ

    Updated:18/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕಾಸರಗೋಡು:
    ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ. ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ  ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ, ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.

    Click Here

    Call us

    Click Here

    ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ – ಕುಟೀರವನ್ನು  ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ.

    ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಕಾಸರಗೋಡು ಗೋ-ಕುಟೀರದಲ್ಲಿ ಗೋವುಗಳಿಗೆ ಗೋ-ಗ್ರಾಸ ನೀಡಿ, ಗೋ- ಆರತಿಯನ್ನು ಬೆಳಗಿಸಿ, ಗೋ-ಸಂಕೀರ್ತನೆಯನ್ನು ಹಾಡಿ, ಗೋ-ಕುಟೀರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಶ್ರದ್ಧಾ ಭಕ್ತಿಯಿಂದ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಕಾಸರಗೋಡು ಗೋ -ಕುಟೀರಕ್ಕೆ ಆಗಮಿಸಿ ಗೋ ಮಾತೆಯ ಸೇವೆ ಸಲ್ಲಿಸಿ ಕುಟುಂಬದವರು ಸಂಭ್ರಮವನ್ನು ಹಂಚಿಕೊಳ್ಳಲು ಉದ್ದೇಶಿಸಲಾಗಿದೆ.  ಕಾಸರಗೋಡು ಗೋ – ಕುಟೀರದ ಆವರಣದಲ್ಲಿ ನಿರ್ಮಾಣವಾಗಲಿರುವ “ಕಾಮಧೇನು- ಕಲ್ಪವೃಕ್ಷ ಗೋ- ವಿಶ್ರಾಂತಿ ಗೃಹ “ದಲ್ಲಿ ಗೋ- ಭಕ್ತರು, ಗೋ-ಪೋಷಕರು, ದಾನಿಗಳಿಗೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗುವುದು.

    ಕಾಸರಗೋಡು ಗೋ-ಕುಟೀರ (KASARAGOD GO- KUTEERA) ದ ಪರಿಸರದಲ್ಲಿ ನಿರ್ಮಾಣವಾಗಲಿರುವ “ಕಾಸರಗೋಡು ಕೃಷಿ ಕುಟೀರ”(KASARAGOD KRISHI KUTEERA)ದಲ್ಲಿ ವಿವಿಧ ಸಂಘ ಸಂಸ್ಥೆಗಳು, ಬ್ಯಾಂಕ್, ಉದ್ಯಮ, ಕೈಗಾರಿಕಾ ಸಂಸ್ಥೆಗಳು, ದೇವಸ್ಥಾನ,ಮಠ, ಮಂದಿರ, ವಿವಿಧ ಟ್ರಸ್ಟ್ ಗಳ ನೆರವಿನ ಪ್ರಾಯೋಜಕತ್ವದಡಿಯಲ್ಲಿ ಸಾವಯವ ಕೃಷಿ,ಗ್ರಾಮೀಣ ಸ್ವ- ಉದ್ಯೋಗ ಕೇಂದ್ರ, ವಿದ್ಯಾರ್ಥಿಗಳು,ಯುವಜನರು, ಮಹಿಳೆಯರು, ಮಹಿಳಾ ಉದ್ಯೋಗಿಗಳಿಗಾಗಿ ಹೊಲಿಗೆ, ವಸ್ತ್ರ,ವಿನ್ಯಾಸ,ಡಿಸೈನಿಂಗ್ ಕೇಂದ್ರ,ಕಂಪ್ಯೂಟರ್, ಡಿಜಿಟಲ್ ಮಾಧ್ಯಮ ಕೇಂದ್ರ, ಕಲಾ ಗ್ಯಾಲರಿ,ಜಾನಪದ ವಸ್ತು ಸಂಗ್ರಹಾಲಯ, ಹಿರಿಯ ನಾಗರಿಕರಿಗಾಗಿ ಗ್ರಾಮೀಣ ವೈದ್ಯಕೀಯ ಕ್ಲಿನಿಕ್, ಗ್ರಂಥಾಲಯ,ಸಾಹಿತ್ಯ ಕುಟೀರ, ಭಜನಾ ಸಂಕೀರ್ತನಾ  ಕುಟೀರ,ನಮ್ಮ ಮನೆ – ವಿಶ್ರಾಂತಿ ಗ್ರಹ (ರೆಸ್ಟ್ ಹೌಸ್)ವನ್ನು ನಿರ್ಮಿಸಲು ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

    ಶಿವರಾಮ ಕಾಸರಗೋಡು, ಅಧ್ಯಕ್ಷರು,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., (ಕಾಸರಗೋಡು ಗೋ -ಕುಟೀರ) ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121 ಮೊಬೈಲ್:- 9448572016

    Click here

    Click here

    Click here

    Call us

    Call us

    ಇಮೇಲ್ :
    shivaramakasaragod@gmail.com ಗೂಗಲ್ ಪೇ ಸಂಖ್ಯೆ : 9448572016 ಇಲ್ಲಿಗೆ ತಮ್ಮ ದೇಣಿಗೆಯನ್ನು ಪಾವತಿಸಿ ಪ್ರೋತ್ಸಾಹಿಸಬಹುದು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026

    ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    04/07/2026
    Leave A Reply Cancel Reply

    eighteen + 9 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.