Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ ಉದ್ಘಾಟನೆ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕ್ರೀಡೆಯಿಂದ ದೈಹಿಕ ಮಾನಸಿಕ ಸ್ಥೈರ್ಯ ಬೆಳೆಯುತ್ತದೆ ಎಂದು ಉದ್ಯಮಿ ಚಂದ್ರೇಶ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ (ಉಡುಪಿ ವಲಯ)ವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ಬೆಳೆಸುತ್ತದೆ. ಶಾರೀರಿಕ ಸದೃಢತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ ಡಿಸೋಜಾ ಅವರು ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ದ್ವಿತೀಯ ಸೆಮಿಸ್ಟರ್ ನ ಪ್ರಥಮ ಪಂದ್ಯಾಟದಲ್ಲಿ ಭಾಗವಹಿಸಿ. ಕ್ರೀಡೆಯಲ್ಲಿ ಸಾಧನೆ ಮಾಡಿ ಎಂದು ಹೇಳಿದರು.

    ಇನ್ನೋರ್ವ ಅತಿಥಿ ರಾಘವೇಂದ್ರ ಶೆಟ್ಟಿ ಲೆಕ್ಕ ಪರಿಶೋಧಕರು, ಬೆಂಗಳೂರು ಅವರು ಮಾತನಾಡಿ ಕಾಲೇಜಿನ ಗುರುಗಳನ್ನು ನೆನಪಿಸಿಕೊಂಡರು. ಮತ್ತೋರ್ವ ಅತಿಥಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ಮೊಬೈಲ್ ಗೆ ಮಾರು ಹೋಗಬೇಡಿ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ವೀಕ್ಷಕರಾಗಿ ಆಗಮಿಸಿದ ಡಾ. ಮನೋಜ್ ಕುಮಾರ್, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ, ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು.

    ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    seventeen − two =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.