Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ
    ಊರ್ಮನೆ ಸಮಾಚಾರ

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರದಂದು ಯುಕೆಜಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವು ಸಡಗರದಿಂದ ಸಂಪನ್ನಗೊಂಡಿತು. ಮಕ್ಕಳ ಪ್ರಾರಂಭಿಕ ವಿದ್ಯಾಭ್ಯಾಸದ ಪಯಣವನ್ನು ಸಂಭ್ರಮಿಸುವ ಈ ಸಮಾರಂಭದಲ್ಲಿ ಪುಟಾಣಿ ವಿದ್ಯಾರ್ಥಿಗಳು ಅಭಿನಂದನೆಗೆ ಪಾತ್ರರಾದರು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಆಗಮಿಸಿದ ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ದೀಪಿಕಾ ಸುಭಾಷ್ ಶೆಟ್ಟಿ, ಅವರು ಮಕ್ಕಳಿಗೆ ಪದವಿ ಪ್ರಮಾಣಪತ್ರ ವಿತರಿಸಿ, ಅವರ ಶೈಕ್ಷಣಿಕ ಪ್ರಗತಿಯು ಸುಗಮವಾಗಲೆಂದು ಶುಭ ಹಾರೈಸಿದರು. ತಮ್ಮ ಅತಿಥಿ ಭಾಷಣದಲ್ಲಿ, “ಮನೆಯೇ ಮೊದಲ ಪಾಠಶಾಲೆ, ಮಕ್ಕಳಿಗೆ ಸಂಸ್ಕಾರ ಕಲಿಸುವುದರಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಶಿಸ್ತು, ಸಂಯಮ, ಭಕ್ತಿ-ಭಾವ, ಗುರು ಹಿರಿಯರನ್ನು ಗೌರವಿಸುವುದು ಮುಂತಾದ ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಕರೊಂದಿಗೆ ಎಲ್ಲಾ ಪಾಲಕ/ಪೋಷಕರು ಕೈ ಜೋಡಿಸಿದರೆ ಮಾತ್ರ ಸಂಸ್ಕಾರಭರಿತ ಮಗುವೊಂದು ಬೆಳೆಯಲು ಸಾಧ್ಯವಾಗುತ್ತದೆ ಎಂದರು.

    ಮಕ್ಕಳನ್ನು ಶಾಲೆಗೆ ಕಳುಹಿಸಿದ ಮೇಲೆ ಪೋಷಕರ ಜವಾಬ್ದಾರಿ ಮುಗಿಯಿತೆಂದು ಭಾವಿಸದೇ, ಆ ಕ್ಷಣದಿಂದಲೇ ಪೋಷಕರ ಜವಾಬ್ದಾರಿ ಇಮ್ಮಡಿಯಾಗುತ್ತದೆಂದು ತಿಳಿಯಬೇಕು. ನಾವು ಸೇವಿಸುವ ಆಹಾರವು ನಮ್ಮ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯ ಮೇಲೆ ಪ್ರಭಾವ ಬೀರುವುದರಿಂದ ಆರೋಗ್ಯಕರ ಆಹಾರ ಪದ್ಧತಿಯನ್ನು ಮಗುವು ರೂಢಿಸಿಕೊಳ್ಳುವಂತೆ ಪೋಷಕರು ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಯುಕೆಜಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಬಗ್ಗೆ ಹಾಗೂ ಪೂರ್ವ ಪ್ರಾಥಮಿಕ ವಿದ್ಯಾಭ್ಯಾಸದ ಅನುಭಗಳನ್ನು ಹಂಚಿಕೊಂಡ ಪುಟಾಣಿಗಳು, ಶಿಕ್ಷಕರ ಪ್ರೇರಣೆಗೆ ಕೃತಜ್ಞತೆ ವ್ಯಕ್ತಪಡಿಸಿದರು. ಜೊತೆಗೆ ವಿದ್ಯಾರ್ಥಿಗಳ ಹಾಡು, ನೃತ್ಯ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ಮೆರುಗನ್ನು ಹೆಚ್ಚಿಸಿದವು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿಯವರಾದ ವೀಣಾರಶ್ಮಿ ಎಂ., ಮುಖ್ಯೋಪಾಧ್ಯಾಯಿನಿಯಾಗಿರುವ ಸುಜಾತಾ ಸದಾರಾಮ್, ಶಿಕ್ಷಕ-ಶಿಕ್ಷಕೇತರ ವರ್ಗದವರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಸನ್ಮಯ್, ಇಶಾನಿ, ಸಿಂಚನಾ ಮತ್ತು ಅನ್ಹಾ ಲವಲವಿಕೆಯ ನಿರೂಪಣೆ ನೀಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    eighteen − nine =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.