Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಮಾನ್ಯ ವರ್ಗದವರ ಕೈಹಿಡಿದ ವಿಶ್ವಕರ್ಮ ಯೋಜನೆ: ಸಂಸದ ಕೋಟ
    ಊರ್ಮನೆ ಸಮಾಚಾರ

    ಸಾಮಾನ್ಯ ವರ್ಗದವರ ಕೈಹಿಡಿದ ವಿಶ್ವಕರ್ಮ ಯೋಜನೆ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಕೇಂದ್ರ ಸರಕಾರದ ರೂಪಿಸಿದ ಮಹತ್ವಕಾಂಕ್ಷೆ ಯೋಜನೆಯಾದ ವಿಶ್ವಕರ್ಮ ಯೋಜನೆ ಸಾಮಾನ್ಯ ವರ್ಗದ ಪಾಲಿನ ಆಶಾಕಿರಣ ಯೋಜನೆಯಾಗಿ ಹೊರಹೊಮ್ಮಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಕೋಟ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ  ಉಡುಪಿ ಅಂಚೆ ವಿಭಾಗ ಇವರ ಸಹಕಾರದೊಂದಿಗೆ ವಿಶ್ವಕರ್ಮ ಯೋಜನೆಯ ಟೋಲ್ ಕಿಟ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಕೇಂದ್ರ ಸರಕಾರ ಈ ಯೋಜನೆಗಾಗಿ 17283 ಫಲಾನುಭವಿಗಳ ಅರ್ಜಿ ಅಂಗಿಕಾರಗೊಳಿಸಿದ್ದು 8250 ಜನ ತರಭೇತಿ ಪೂರ್ಣಗೊಳಿಸಿದ್ದಾರೆ, ಈಗಾಗಲೇ  6 ಸಾವಿರ ಕಿಟ್ ವಿತರಿಸಲಾಗಿದ್ದು, 36,66,4,000ರೂ. ಸಾಲ ನೀಡಲಾಗಿದ್ದು ಕೇಂದ್ರ ಸರಕಾರ ಈ ಯೋಜನೆಗಾಗಿ 12ಸಾವಿರ ಕೋಟಿ ರೂ ಗಳನ್ನು ಭದ್ರತೆಗಾಗಿ ಮಿಸಲಿರಿಸಿದೆ ಒಟ್ಟು 18ಕ್ಕೂ ಅಧಿಕ ಸಾಂಪ್ರದಾಯಿಕ ಕುಲಕಸಬುಗಳಿಗೆ ಈ ಯೋಜನೆ ಜೀವತುಂಬಲಿದೆ, ಯೋಜನೆಯ ಫಲಾನುಭವಿಗಳ ಕುಟುಂಬಗಳು ಆರ್ಥಿಕ ಬಲವರ್ಧನೆಗೆ ಪೂರಕ ವಾತಾವರಣ ಕಲ್ಪಿಸಿದೆ ಎಂದರು.

    ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿಶ್ವಕರ್ಮ ಟೂಲ್ ಕಿಟ್ ನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಕೋಟ ಪಂಚಾಯತ್ ಆಡಳಿತಾಧಿಕಾರಿ ಪ್ರತಾಪ್‌ಚಂದ್ರ ಶೆಟ್ಟಿ, ಅಂಚೆ ನಿರೀಕ್ಷಕ ಉಡುಪಿ ಉತ್ತರ ಶಂಕರ್ ಲಮಾಣಿ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಸಂಸದ ಆಪ್ತ ಕಾರ್ಯದರ್ಶಿ ಹರೀಷ್ ಕುಮಾರ್ ಶೆಟ್ಟಿ ನಿರೂಪಿಸಿ, ಕೋಟ ಪಂಚಾಯತ್ ಪಿಡಿಒ ಉಮೇಶ್ ಸ್ವಾಗತಿಸಿ, ವಂದಿಸಿದರು. ಸುಮಾರು 25ಕ್ಕೂ ಅಧಿಕ ಫಲಾನುಭವಿಗಳು ಈ ಯೋಜನೆಕ ಕಿಟ್ ಪಡೆದುಕೊಂಡರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    1 × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.