Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚಾಯತ್ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸಂಸದ ಕೋಟ ಭೇಟಿ
    ಊರ್ಮನೆ ಸಮಾಚಾರ

    ಕೋಟ ಪಂಚಾಯತ್ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸಂಸದ ಕೋಟ ಭೇಟಿ

    Updated:23/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟ ಗ್ರಾಮಪಂಚಾಯತ್‌ನ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಘಟಕದ ಮುಖ್ಯಸ್ಥೆ ಭವ್ಯ ಇವರೊಂದಿಗೆ ಕಸ ವಿಲೇವಾರಿ ಹಾಗೂ ವಿಂಗಡನಾ ಕ್ರಮಗಳ ಕುರಿತು ಚರ್ಚಿಸಿ ಅಲ್ಲಿನ ಸಿಬ್ಬಂದಿಗಳ ಕಾರ್ಯವೈಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಈ ವೇಳೆ ಪಂಚಾಯತ್ ಆಡಳಿತಾಧಿಕಾರಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸದಸ್ಯರು, ಸಂಸದರ ಆಪ್ತ ಕಾರ್ಯದರ್ಶಿ ಹರೀಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026

    ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    04/07/2026
    Leave A Reply Cancel Reply

    12 + 3 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.