Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮದಲ್ಲಿ ಮಹಿಳಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಸಾಲಿಗ್ರಾಮದಲ್ಲಿ ಮಹಿಳಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆ ಸಾಲಿಗ್ರಾಮ ಇದರ ಮಹಿಳಾ ವೇದಿಕೆಯ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ವಿಶೇಷ ಕಾರ್ಯಕ್ರಮಗಳು ಇತ್ತೀಚಿಗೆ ಗುರುನರಸಿಂಹ ದೇವಸ್ಥಾನದ ಕೂಟ ಬಂದು ಭವನದಲ್ಲಿ ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಹಿರಿಯ ವಯಸ್ಕ ಕ್ರಿಯಾಶೀಲ 10 ಮಹಿಳೆಯರಾದ ಜಾನಕಿ ಐತಾಳ, ವಸಂತಿ ಹೊಳ್ಳ ಗುಂಡ್ಮಿ, ಯಶೋದ ಹಂದೆ, ವಿಮಲಾ ಐತಾಳ ಹಂದೊಟ್ಟು, ಯಶೋದ ಹೆಬ್ಬಾರ ಐರೋಡಿ,  ಜಯಲಕ್ಷ್ಮಿ ಐತಾಳ, ವಾಗ್ದೇವಿ ಹೊಳ್ಳ, ಪ್ರಮೀಳಾ ಹೊಳ್ಳ, ಸರೋಜಾ ಹೊಳ್ಳ ಕಾರ್ಕಡ, ಸುಲೋಚನಾ ಉಪಾಧ್ಯ ಮಂಟಪ ಅವರನ್ನು ಗೌರವಿಸಲಾಯಿತು.

    ಪಾರಂಪಳ್ಳಿಯ ಡಾ. ಅನನ್ಯಾ ಪಿ.ಆರ್. (ಗೋಲ್ಡ್ ಮೆಡಲ್ FAICO)Fellow of All India Collegium of Opthalmology ಇವರ ಹಿರಿಯ ಸಾಧನೆಗಾಗಿ ವಿಶೇಷವಾಗಿ ಅಭಿನಂದಿಸಲಾಯಿತು.

    ಮುಖ್ಯ ಅಭ್ಯಾಗತರಾಗಿ ಉಡುಪಿಯ ಬಿಗ್ ಮೆಡಿಕಲ್ ಸೆಂಟರ್‌ನ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಸನ್ಮಾನ ಕಾರ್ಯ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆ ಅಧ್ಯಕ್ಷೆ ಯಶೋದ ಸಿ. ಹೊಳ್ಳ ವಹಿಸಿದ್ದು ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಜಾತ ಬಾಯರಿ, ಸುಮನ ಹೇರ್ಳೆ ಸನ್ಮಾನ ಪತ್ರ ವಾಚಿಸಿ ಪರಿಚಯಿಸಿದರು. ಉಪಾಧ್ಯಕ್ಷೆ ವಿಜಯಲಕ್ಷ್ಮಿ ತುಂಗ ವಂದನಾರ್ಪಣೆ ಮಾಡಿದರು.

    ಗೀತಾ ಅಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಲತಾ ಹೊಳ್ಳ ಸುಮಂಗಲಿ ನಾವಡ, ಅನುಸೂಯ ಮಯ್ಯ ಶ್ಯಾಮಲ ಐತಾಳ ಸಹಕರಿಸಿದರು. ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಅಧ್ಯಕ್ಷ ಪಿ.ಸಿ. ಹೊಳ್ಳ, ಗುರು ನರಸಿಂಹ ದೇವಸ್ಥಾನದ  ಧರ್ಮದರ್ಶಿ ಕೆ. ತಾರಾನಾಥ ಹೊಳ್ಳ, ಸ್ಥಳೀಯರಾದ ರವೀಂದ್ರ ಹೇರ್ಳೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    14 − two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.