Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು
    ಕೋಟ-ಸಾಲಿಗ್ರಾಮ

    ತೆಕ್ಕಟ್ಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಸನ್ ಹಾಲ್ ಮುಂಭಾಗದಲ್ಲಿ ಸಂಭವಿಸಿದೆ.

    Click Here

    Call us

    Click Here

    ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಘಕ ಅವರ ಹತ್ತಿ ಅಲಿಮಾಬಿ (62) ಮೃತಪಟ್ಟ ದುರ್ದೈವಿ.

    ಘಟನೆಯ ವಿವರ:
    ಸೋಮವಾರ ರಾತ್ರಿ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದು ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

    ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅಲಿಮಾಬಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಅಸ್ಪತ್ರೆಗೆ ರವಾನಿಸಿದ್ದಾರೆ.

    ಅತಂತ್ರರಾದ ಬುದ್ಧಿಮಾಂದ್ಯ ಮಕ್ಕಳು:
    ಮೃತ ಅಲಿಮಾಬಿ ಅವರಿಗೆ ನಾಲ್ವರು ಗಂಡು ಹಾಗೂ ಓರ್ವ ಪುತ್ರಿ ಇದ್ದಾರೆ. ಇವರಲ್ಲಿ ಒಂದು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳು ಬುದ್ಧಿಮಾಂದ್ಯರಾಗಿದ್ದು, ಅಲಿಮಾಬಿ ಅವರೇ ಈ ಇಬ್ಬರು ಮಕ್ಕಳ ಪೋಷಣೆ ಮಾಡುತ್ತಿದ್ದರು. ಹಗಲಿರುಳು ಈ ಮಕ್ಕಳ ಹಾರೈಕೆಯಲ್ಲೇ ತೊಡಗಿದ್ದ ತಾಯಿಯ ಅಗಲಿಕೆಯಿಂದಾಗಿ, ಈಗ ಆ ಅಸಹಾಯಕ ಮಕ್ಕಳು ಸಂಪೂರ್ಣ ಅನಾಥರಾಗಿದ್ದು, ಅವರ ಭವಿಷ್ಯ ಆತಂತ್ರವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಮರುಕ ಉಂಟುಮಾಡಿದೆ.

    Click here

    Click here

    Click here

    Click Here

    Call us

    Call us

    ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

    20/05/2026

    ಪಂಚವರ್ಣದಿಂದ ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ತೆರವು – ಹರ್ಷ ಪೂಜಾರಿ ಪ್ರಶಂಸೆ

    20/04/2026
    Leave A Reply Cancel Reply

    19 + five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.