Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಪ್ಪರಿಕೆ ಶಾಲೆಯಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ, ಜ್ಞಾನನಿಧಿ ಟ್ರಸ್ಟ್‌ ವತಿಯಿಂದ ದತ್ತು ಸ್ವೀಕಾರ
    ಊರ್ಮನೆ ಸಮಾಚಾರ

    ಚಪ್ಪರಿಕೆ ಶಾಲೆಯಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ, ಜ್ಞಾನನಿಧಿ ಟ್ರಸ್ಟ್‌ ವತಿಯಿಂದ ದತ್ತು ಸ್ವೀಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ವಿಧಾನಸಭಾ ಕ್ಷೇತ್ರದ ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ ಹಾಗೂ ಶಾಲೆಯನ್ನು ಜ್ಞಾನನಿಧಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸುವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

    Click Here

    Call us

    Click Here

    ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಸ್ವಯಂ ಸ್ಫೂರ್ತಿ ಫೌಂಡೇಶನ್ ಸಹಕಾರದೊಂದಿಗೆ ಟೊರೆಂಟೋ ಟೆಕ್ನಾಲಾಜಿಸ್ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್‌ಆರ್‌ ನಿಧಿಯಿಂದ ಈ ಕೌಶಲ್ಯ ಕೇಂದ್ರ ಸ್ಥಾಪಿಸಲಾಗಿದೆ.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಸ್ವಯಂ ಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ್ ಶೆಟ್ಟಿ ಜಡ್ಕಲ್ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ಒತ್ತಿಹೇಳಿದರು.

    ಈ ಸಂದರ್ಭದಲ್ಲಿ ಜ್ಞಾನನಿಧಿ ಟ್ರಸ್ಟ್ ಶಾಲೆಯನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದೆ.

    ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ವಿದ್ಯಾರ್ಥಿ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    fourteen − 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.