Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 35ನೇ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 35ನೇ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಸಂಘ ಸಂಸ್ಥೆಗಳು ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸಬೇಕು. ಪರಿಸರದ ಎಲ್ಲಾ ಚಟುವಟಿಕೆಗಳಲ್ಲಿ ಕೈಜೋಡಿಸಿ ಗ್ರಾಮದ ಅಭಿವೃದ್ಧಿಗೆ ಸಹಾಯ ಮಾಡಬೇಕು. ಸಮಾಜದಲ್ಲಿ ಅತ್ಯುತ್ತಮ ಸೇವೆ ಮಾಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿ ಲೈಟ್‌ಹೌಸ್ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಜರಗಿದ ಗಂಗೊಳ್ಳಿ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

    ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ವಿದ್ಯುತ್ ಗುತ್ತಿಗೆದಾರ ಕೆ.ಆರ್. ನಾಯ್ಕ್, ಶ್ರೀ ನಾರಾಯಣಗುರು ಜನ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಪೂಜಾರಿ, ಪಂಚಗಂಗಾವಳಿ ಬಳಗ ಗಂಗೊಳ್ಳಿ ಇದರ ಅಧ್ಯಕ್ಷ ರೋಶನ್ ಖಾರ್ವಿ, ಗುತ್ತಿಗೆದಾರ ಜಯಂತ್ ಶೇರುಗಾರ್, ಗಂಗೊಳ್ಳಿ ಗ್ರಾಪಂ ಸದಸ್ಯ ಮಹೇಶ್ (ಅಯ್ಯಪ್ಪ), ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಯೂತ್ ಕ್ಲಬ್ ಅಧ್ಯಕ್ಷ ಕೆ.ಚಂದ್ರ ಖಾರ್ವಿ ಗೌರವಾಧ್ಯಕ್ಷ ಮಡಿ ಮಾಧವ ಖಾರ್ವಿ, ಶ್ರೀ ಜಟ್ಟಿಗೇಶ್ವರ ಮಹಿಳಾ ಮಂಡಳಿ ಅಧ್ಯಕ್ಷೆ ಜಯಂತಿ ಜಿ.ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

    ಇದೇ ಸಂದರ್ಭ ಸಾಧಕರಾದ ಮಡಿ ಹರೀಶ್ ಖಾರ್ವಿ, ಮಾಧವ ಖಾರ್ವಿ (ಎಸ್‌ಐ), ಮಡಿ ನಾಗರಾಜ ಖಾರ್ವಿ, ವೆಂಕಟೇಶ ಕೋಟಾನ್, ಮಡಿ ಸಂತೋಷ ಖಾರ್ವಿ ಮತ್ತು ಮಡಿ ರಾಘವೇಂದ್ರ ಖಾರ್ವಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

    ಕೋಶಾಧಿಕಾರಿ ಬಿ.ನಾಗರಾಜ ಖಾರ್ವಿ ಸ್ವಾಗತಿಸಿದರು. ಜಿ.ಕೇಶವ ಖಾರ್ವಿ ವರದಿ ವಾಚಿಸಿದರು. ಮಡಿ ರೇಖಾ ಖಾರ್ವಿ ಮತ್ತು ನಿಶಾ ಖಾರ್ವಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಮಡಿ ವಿಶ್ವನಾಥ ಖಾರ್ವಿ ವಂದಿಸಿದರು.

    Click here

    Click here

    Click here

    Click Here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.