Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯು ಫಲಿತಾಂಶ: ಜನತಾ ಪಿಯು ಕಾಲೇಜು ಹೆಮ್ಮಾಡಿಯ 15 ವಿದ್ಯಾರ್ಥಿಗಳು ಟಾಪರ್
    ಊರ್ಮನೆ ಸಮಾಚಾರ

    ದ್ವಿತೀಯ ಪಿಯು ಫಲಿತಾಂಶ: ಜನತಾ ಪಿಯು ಕಾಲೇಜು ಹೆಮ್ಮಾಡಿಯ 15 ವಿದ್ಯಾರ್ಥಿಗಳು ಟಾಪರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    2025 – 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ. 15ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿದ್ದಾರೆ.

    Click Here

    Call us

    Click Here

    ವಿಜ್ಞಾನ ವಿಭಾಗದಲ್ಲಿ:
    ರಶ್ಮಿ ಪೈ 598, ಶ್ರಾವ್ಯ ದೇವಾಡಿಗ 597, ಅಕ್ಷತಾ ವೀರಣ್ಣ 596, ಪ್ರಜ್ಞಾ ಎಸ್. ಪೂಜಾರಿ 594, ಇಂಚರಾ ಅಶೋಕ್ 594, ಮಾನ್ಯ 592, ಪ್ರಸಾದ್ ಪೂಜಾರಿ 591, ಸ್ಮೃತಿಕಾ 590 ಅಂಕಗಳಿಸಿದ್ದಾರೆ.

    ವಾಣಿಜ್ಯ ವಿಭಾಗದಲ್ಲಿ:
    ಶಮ್ಯ ಶೆಟ್ಟಿ 597, ಪ್ರಥಮ ಕಾಂಚನ್ 596, ಸುಚಿತ್ರ 595, ಅನ್ವಿತಾ 594, ಸಾನಿಕಾ 593, ರನ್ಮಯ್ 592, ಕಲ್ಪಿತಾ 592, ಪ್ರೀತನ್ 591 ಅಂಕ ಗಳಿಸಿ ರಾಜ್ಯ ಮಟ್ಟದಲ್ಲೇ ವಿಶೇಷ ಸಾಧನೆ ಮಾಡಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಈ ಸಾಧನೆ ಮೆಚ್ಚುಗೆಗೆ ಪಾತ್ರವಾಗಿದೆ.

    ಪ್ರಾಂಶುಪಾಲರಾದ ಗಣೇಶ್ ಮೊಗವೀರರ ಸಾರಥ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು ಅನುಭವಿ ಉಪನ್ಯಾಸಕ ವೃಂದದವರ ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ದಾಖಲೆಯ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ಗ್ರಾಮೀಣ ಭಾಗದ ಹೆಚ್ಚಿನ ವಿದ್ಯಾರ್ಥಿಗಳು 10 ನೇ ತರಗತಿಯಲ್ಲಿ ಶೇಕಡಾ 40 ಅಂಕ ಪಡೆದ ವಿದ್ಯಾರ್ಥಿಗಳು ಶೇಕಡಾ 85.90 ಕ್ಕೂ ಹೆಚ್ಚು ಅಂಕಗಳಿಸಿರುವುದು ಜನತಾ ಕಾಲೇಜಿನ ಸಾಧನೆ.

    ರಶ್ಮಿ ಪೈ ರಾಜ್ಯಕ್ಕೆ ದ್ವಿತೀಯ ರಾಂಕ್ :
    ಎಸ್.ಎಸ್.ಎಲ್.ಸಿ ತನಕ ಸರಕಾರಿ ಶಾಲೆಯಲ್ಲಿ ಓದಿದ್ದ ಇವರು ಪಿಯುಸಿಯನ್ನು ಹೆಮ್ಮಾಡಿಯ ಜನತಾ ಕಾಲೇಜಿನಲ್ಲಿ ಮುಂದುವರಿಸಿದ್ದರು. ಇದೀಗ ಜಿಲ್ಲೆಗೆ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರು ರಾಜೇಶ ಪೈ ಮತ್ತು ಪೂಜಾ ಪೈ ದಂಪತಿಯ ಪುತ್ರಿ.

    Click here

    Click here

    Click here

    Click Here

    Call us

    Call us

    ಪದವಿ ಪೂರ್ವ ಶಿಕ್ಷಣದಲ್ಲಿ ಪ್ರಾಂಶುಪಾಲರ ಮಾರ್ಗದರ್ಶನ ಮತ್ತು ಅನುಭವಿ ಉಪನ್ಯಾಸಕರ ಅರ್ಥಪೂರ್ಣ ಪಾಠ ಪ್ರವಚನ ಜೊತೆಗೆ ಹೆತ್ತವರ ಪ್ರೋತ್ಸಾಹ  ನನ್ನ ಸಾಧನೆಗೆ ದಾರಿದೀಪವಾಗಿದೆ ಎನ್ನುತ್ತಾಳೆ ರಶ್ಮಿ ಪೈ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    one + eighteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.