Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯುಸಿಯಲ್ಲಿ ಸುಜ್ಞಾನ ಪಿಯು ಕಾಲೇಜಿಗೆ ಶೇ.100 ಫಲಿತಾಂಶ
    ಊರ್ಮನೆ ಸಮಾಚಾರ

    ದ್ವಿತೀಯ ಪಿಯುಸಿಯಲ್ಲಿ ಸುಜ್ಞಾನ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

    Updated:10/04/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    2025-2026ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕುಂದಾಪುರದ ‘ಸುಜ್ಞಾನʼಪಿಯು ಕಾಲೇಜು ತನ್ನ ಮೊದಲ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೇ ಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

    Click Here

    Call us

    Click Here

    ಎಸ್‌ ಎಸ್‌ ಎಲ್‌ ಸಿಯಲ್ಲಿ ಶೇಕಡಾ 95ಕ್ಕಿಂತ ಅಧಿಕ ಫಲಿತಾಂಶ ಪಡೆದ ಕೇವಲ 9 ವಿದ್ಯಾರ್ಥಿಗಳನ್ನೊಳಗೊಂಡ ಒಟ್ಟು 125  ವಿದ್ಯಾರ್ಥಿಗಳಿರುವ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್‌ ನ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಅಧಿಕ ಅಂಕ ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ವಿಜ್ಞಾನ ವಿಭಾಗದಲ್ಲಿ 84 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5 ಹಾಗೇ ಪ್ರಥಮ ಶ್ರೇಣಿಯಲ್ಲಿ ವಿಜ್ಞಾನ ವಿಭಾಗದಲ್ಲಿ 33, ವಾಣಿಜ್ಯ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

    ವಿದ್ಯಾರ್ಥಿಗಳಿರುವ ವಿಜ್ಞಾನ ವಿಭಾಗದ ಸಾಧಕರು:

    ಸಮ್ಮೆದ ಪಾರೀಸ ಭೋಜ: 587 ಅಂಕಗಳು

    ಸಿಂಚನಾ: 586 ಅಂಕಗಳು

    Click here

    Click here

    Click here

    Click Here

    Call us

    Call us

    ಪ್ರತೀಕ್ಷಾ ಎಚ್‌. ಶೆಟ್ಟಿ: 586 ಅಂಕಗಳು

    ಎನ್‌. ರಕ್ಷಾ: 584 ಅಂಕಗಳು

    ಅನಘಾ ವಿ. ಶೆಟ್ಟಿ: 583 ಅಂಕಗಳು

    ಶ್ರೀಶಾಂತ್‌: 582 ಅಂಕಗಳು

    ಶಿವರಾಜ್‌ ಬಿ. ಶೆಟ್ಟಿ: 581 ಅಂಕಗಳು

    ಕೌಶಿಕ್‌ ಶೆಟ್ಟಿ: 580 ಅಂಕಗಳು

    ಪವನ್‌ ಎ ಕುಲಾಲ್:‌ 579 ಅಂಕಗಳು

    ಪ್ರಿಯಾಂಕಾ ಶೆಟ್ಟಿ-577 ಅಂಕಗಳು

    ಸೃಷ್ಠಿ ಶಿವಾಜಿ ನೆಲವಾಡೆ-577 ಅಂಕಗಳು

    ಜಯರಾಜ್‌ ಜೆ.ಎಸ್-575‌ ಅಂಕಗಳು

    ಸುಶ್ಮಿತಾ ಪ್ರವೀಣ್‌ ಕುಮಾರ್ ಸುಕಾಲಿ-575‌ ಅಂಕಗಳು

    ಭೂಮಿಕಾ ಎಸ್.‌ ಆಚಾರ್ಯ-575 ಅಂಕಗಳು

    ಪಂಚಮಿ ಚಂದ್ರ ಕುಲಾಲ್-574‌ ಅಂಕಗಳು

    ಶ್ರೀಜನ್‌ ಶ್ರೀಧರ್‌ ಶೆಟ್ಟಿ-573 ಅಂಕಗಳು

    ದೇಶಿಕ್‌ ಕೆ-572 ಅಂಕಗಳು

    ಸುಜನ್‌ ಬಿ ಶೆಟ್ಟಿ-572 ಅಂಕಗಳು

    ನವ್ಯಾ-571 ಅಂಕಗಳು

    ತನುಷಾ ಎಸ್‌ ಶೆಟ್ಟಿ-571 ಅಂಕಗಳು

    ಪೃಥ್ವಿಕ್‌ -570 ಅಂಕಗಳು

    ವಾಣಿಜ್ಯ ವಿಭಾಗದ ಸಾಧನೆ:
    ವಾಣಿಜ್ಯ ವಿಭಾಗದಲ್ಲಿ ಸ್ಪಂದನಾ ಆರ್‌. ಶೆಟ್ಟಿ 592 ಅಂಕಗಳನ್ನು ಗಳಿಸಿದ್ದಾರೆ.

    ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ರಂಜನ್‌ ಬಿ.ಶೆಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಹಾಗೇ ಬೋಧಕ ವರ್ಗದವರು ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ನಿರಂತರ ಶ್ರಮ, ಪೋಷಕರ ಸಹಕಾರ ಮತ್ತು ಕಾಲೇಜಿನ ಗುಣಮಟ್ಟದ ಶಿಕ್ಷಣವೇ ಈ 100% ಫಲಿತಾಂಶಕ್ಕೆ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    fourteen − 6 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.