Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯುಸಿ ಫಲಿತಾಂಶ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ
    ಊರ್ಮನೆ ಸಮಾಚಾರ

    ದ್ವಿತೀಯ ಪಿಯುಸಿ ಫಲಿತಾಂಶ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

    Updated:10/04/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಟಾಪ್ 10 ಸ್ಥಾನದಲ್ಲಿ ಒಟ್ಟು 35 ರ‍್ಯಾಂಕ್‌ಗಳನ್ನು ಪಡೆಯುವುದರ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ.

    Click Here

    Call us

    Click Here

    ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ, ಇಂಚರಾ ಸಿ. ಪೂಜಾರಿ (596) 4ನೇ  ರ‍್ಯಾಂಕ್‌, ಅಕ್ಷಯ್ ಅಶ್ವಿನ್ ಪೈ (595) 5ನೇ ರ‍್ಯಾಂಕ್‌, ಪ್ರವೀಣಾ ಪೈ, ದೀಕ್ಷಾ ವಿ. ಕಾಮತ್, ಶ್ರೀನಿಧಿ (593) 7ನೇ ರ‍್ಯಾಂಕ್‌, ಕೌಸ್ತುಬಾ, ವಸಂತ್ ಭಟ್, ವರ್ಷ ಕೆ., ಪ್ರತಿಕ್ಷಿತಾ, ರೇಖಾ ಎಲ್., ಕ್ಷಿಪಾಲಿ (592) 8ನೇ ರ‍್ಯಾಂಕ್‌, ವಿಭವ್ ಮೇಲಾಡಿ, ವಿಜೇತಾ  ಆರ್. ಭಟ್(591) 9 ನೇ ರ‍್ಯಾಂಕ್‌, ಧನ್ಯಾ ಜೆ. ಪಟಗಾರ್, ಮೋನಿಶಾ ಪಿ.ವಿ., ರಚನಾ (590) 10ನೇ ರ‍್ಯಾಂಕ್‌ ಪಡೆದಿರುತ್ತಾರೆ.

    ವಾಣಿಜ್ಯ ವಿಭಾಗದಲ್ಲಿ ಬಿ. ಶ್ರೀಲಕ್ಷ್ಮಿ ವಿ. ಅಡಿಗ, ಸಾನಿಕಾ  (596) 5ನೇ ರ‍್ಯಾಂಕ್, ರಾಜೇಂದ್ರ ಭಟ್, ಶ್ರಾವ್ಯ (595) 6ನೇ ರ‍್ಯಾಂಕ್‌, ಧನ್ಯಾ ಭಟ್, ಹರ್ಷಿತಾ ಪೂಜಾರಿ, ಕೆ.ಪಿ ಶಾನ್ವಿ, ಸಮೀಕ್ಷಾ ( 594) 7ನೇ ರ‍್ಯಾಂಕ್‌, ತನುಶ್ರೀ ರವಿ ಪೂಜಾರಿ, ಮೇನಕಾ, ಮೊಹಮ್ಮದ್ ಹುಝೈಫಾ (593) 8ನೇ ರ‍್ಯಾಂಕ್‌, ನಿಕಿತಾ, ದಿಶಾ ಎಸ್., ರಾಘವೇಶ್ ಭಟ್ (592) 9ನೇ  ರ‍್ಯಾಂಕ್‌, ಕೀರ್ತನಾ, ಪ್ರಜ್ಞಾ, ಪ್ರತೀಕ್ಷಾ, ಸಮೀಕ್ಷಾ ಪೂಜಾರಿ (591) 10ನೇ ರ‍್ಯಾಂಕ್‌ ಪಡೆದುಕೊಳ್ಳುವುದರ ಮೂಲಕ ಸಾಧನೆ ಮೆರೆದಿದ್ದಾರೆ.

    ಪರೀಕ್ಷೆಗೆ ಹಾಜರಾದ 538 ವಿದ್ಯಾರ್ಥಿಗಳಲ್ಲಿ 457 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 81 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಶ್ರೇಣಿಯಲ್ಲಿ ಯಾವುದೇ ವಿದ್ಯಾರ್ಥಿಗಳು ತೇರ್ಗಡೆ ಹೊಂದಿಲ್ಲ.

    ಸಂಸ್ಕೃತ 94, ಗಣಿತಶಾಸ್ತ್ರ 49, ಕಂಪ್ಯೂಟರ್ ಸೈನ್ಸ್ 42, ವ್ಯವಹಾರ ಅಧ್ಯಯನ 40, ಲೆಕ್ಕಶಾಸ್ತ್ರ 26, ಭೌತಶಾಸ್ತ್ರ 20, ಅರ್ಥಶಾಸ್ತ್ರ 13, ಕನ್ನಡ 11,  ಇಂಗ್ಲೀಷ್ 04, ಸಂಖ್ಯಾಶಾಸ್ತ್ರ 17, ರಸಾಯನಶಾಸ್ತ್ರ 02, ಜೀವಶಾಸ್ತ್ರ 02, ಹಿಂದಿ 01 ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ವಿದ್ಯಾರ್ಥಿಗಳು ದಾಖಲಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    one × three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.