Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮೂಡ್ಲಕಟ್ಟೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ
    ಊರ್ಮನೆ ಸಮಾಚಾರ

    ಕುಂದಾಪುರ: ಮೂಡ್ಲಕಟ್ಟೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಜಿಯೋಥೆರಪಿ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ ನ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ನೆರವೇರಿತು.

    Click Here

    Call us

    Click Here

    ಕಾರ್ಯಕ್ರಮದ ಉದ್ಘಾಟನೆಯನ್ನು ಗಣ್ಯರು ದೀಪ ಬೆಳಗುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆ ಮಣಿಪಾಲದ ಎಂಸಿಎಚ್‌ಪಿ ಕಾಲೇಜ್ ನ ಡೀನ್ ಡಾ. ಜಿ. ಅರುಣ್ ಮೈಯ್ಯ ಅವರು ಭಾಗವಹಿಸಿ ಮೂಡ್ಲಕಟ್ಟೆಯ ಐಎಂಜೆ ವಿದ್ಯಾಸಂಸ್ಥೆಗಳ ಬೆಳವಣಿಗೆಯನ್ನು ಪ್ರಶಂಸಿಸಿ ಚೇರ್ಮನ್ ಸಿದ್ಧಾರ್ಥ ಜೆ. ಶೆಟ್ಟಿ ಅವರ ಹಾಗೂ ಎಲ್ಲಾ ಅಡಳಿತ ವರ್ಗ ಹಾಗೂ ಸಿಬ್ಬಂದಿಗಳ ಪ್ರಯತ್ನ ಶ್ಲಾಘನೀಯ  ವೆಂದರು ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆಗಳನ್ನು ಪ್ರಶಂಸಿಸಿದರು.

    ಗೌರವ ಅತಿಥಿಯಾಗಿ ಮಂಗಳೂರು ಹರ್ಷ ಮೋಡರ್ನ್ ಡಯಾಗ್ನೊಸ್ಟಿಕ್ ಸೆಂಟರ್‌ನ ವೈದ್ಯಕೀಯ ನಿರ್ದೇಶಕಿ ಡಾ. ಪ್ರಿಯದರ್ಶಿನಿ ಅವರು  ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ  ಸಮಾಜಕ್ಕೆ ಸಹಾಯ ಮಾಡಲು ಒದಗಿರುವ ಸುವರ್ಣಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು. ಕಾರ್ಯದಲ್ಲಿ ನವೀನತೆ ಮತ್ತು ಸ್ಥಿರತೆ ಬಹಳಮುಖ್ಯ ಅಂದರು.

    ಈ ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್  ಡಾ. ಪದ್ಮಚರಣ ಸ್ವೈನ್, ಎಂಐಟಿಕೆ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಪ್ರಾಂಶುಪಾಲರಾದ ಹೇಮಲತಾ, ಉಪ ಪ್ರಾಂಶುಪಾಲರಾದ ಸೌಜನ್ಯ ಹಾಗೂ ಕಾರ್ಯಕ್ರಮ ಸಂಯೋಜಕಿ ಚಿತ್ರಾ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ  ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
    ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ವಿದ್ಯಾರ್ಥಿಗಳು ಶಿಕ್ಷಕರು, ಆಹ್ವಾನಿತ ಅಥಿತಿಗಳು ಮತ್ತು ಪೋಷಕರು
    ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    3 + 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.