Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿ.ಯು.ಸಿ ಪರೀಕ್ಷೆ -2: ನೋಂದಣಿಗೆ ಅವಕಾಶ
    ಉಡುಪಿ ಜಿಲ್ಲೆ

    ದ್ವಿತೀಯ ಪಿ.ಯು.ಸಿ ಪರೀಕ್ಷೆ -2: ನೋಂದಣಿಗೆ ಅವಕಾಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    2026ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-2ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಏಪ್ರಿಲ್ 17 ರ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೇ ಆನ್‌ಲೈನ್ http://tinyurl.com/mvp9k6es ಲಿಂಕ್ ಮೂಲಕ ಅಥವಾ ಅಭ್ಯರ್ಥಿಗಳು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ PU EXAM PORTAL ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ.

    Call us

    Click Here

    ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳಿಗೆ 2026ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿAದ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳನ್ನು ತಮ್ಮ ಪಿ.ಯು ಎಕ್ಸಾಮ್ ಪೋರ್ಟಲ್ ಲಾಗಿನ್ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ.

    2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪರೀಕ್ಷೆ-2 ಕ್ಕೆ ನೋಂದಾಯಿಸುವಂತೆ ಮಾಡಬೇಕು.

    ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಪ್ರವೇಶಪತ್ರಗಳನ್ನು ನಿಗಧಿತ ಸಮಯದಲ್ಲಿ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳ ಲಾಗಿನ್ ನಲ್ಲಿ ಲಭ್ಯವಿರಲಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-2ರ ದಿನಾಂಕಗಳನ್ನು ಮರುನಿಗಧಿಪಡಿಸಲಾಗಿದ್ದು, ಪರೀಕ್ಷೆಗಳು ಏಪ್ರಿಲ್ 30ರಿಂದ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಮಂಡಲಿಯ ಜಾಲತಾಣದ ಪಿಯುಸಿ ವಿದ್ಯಾರ್ಥಿ ಅಂಕಣದಲ್ಲಿ ಲಭ್ಯಗೊಳಿಸಲಾದ ಮಾದರಿ ಪ್ರಶ್ನೆ ಪತ್ರಿಕೆಗಳ ಅನ್ವಯ ಪರೀಕ್ಷೆ-2 ಕ್ಕೆ ಯಾವುದೇ ಆತಂಕಗಳಿಲ್ಲದೆ, ಶಾಂತ ಚಿತ್ತತೆಯಿಂದ ಸಿದ್ಧತೆಯನ್ನು ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಭಾರತ್ ಜೋಡೊ ಯುವ ಸಂಘ ಸ್ಥಾಪಿಸಿ, ಯುವಜನರನ್ನು ಸಬಲೀಕರಣಗೊಳಿಸಿ: ಜಿಲ್ಲಾಧಿಕಾರಿ

    20/11/2026

    ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಎಂ.ಎಲ್. ಸಾಮಗ

    19/11/2026

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

    19/11/2026
    Leave A Reply Cancel Reply

    2 − 1 =

    Call us

    Click Here

    Call us

    Call us

    Call us
    Highest Viewed Recently
    • ನ.22ರಿಂದ ಕುಂದಾಪುರದಲ್ಲಿ ರೋಷನ್‌ ಹೋಮಿಯೋಪಥಿ ನೂತನ ಕ್ಲಿನಿಕ್‌ ಶುಭಾರಂಭ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ
    • ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ
    • ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.