Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಸಿಬಿಎಸ್‌ಇ ಫಲಿತಾಂಶ: ಸತತ ಆರನೇ ಬಾರಿ ಶೇ.100 ಫಲಿತಾಂಶ
    alvas nudisiri

    ಆಳ್ವಾಸ್ ಸಿಬಿಎಸ್‌ಇ ಫಲಿತಾಂಶ: ಸತತ ಆರನೇ ಬಾರಿ ಶೇ.100 ಫಲಿತಾಂಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಈ ಬಾರಿಯ ಹತ್ತನೆ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಸತತ ಆರನೇ ವರ್ಷ ಆಳ್ವಾಸ್ ಶಾಲೆಯು 100% ಫಲಿತಾಂಶ ದಾಖಲಿಸಿದೆ.

    Click Here

    Call us

    Click Here

    ಆಳ್ವಾಸ್ ಶಾಲೆಯ 46 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚು ಅಂಕ ಪಡೆಯುವ ಮೂಲಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಕರ್ನಾಟಕದ ಒಂದು ಶಾಲೆಯಿಂದ 95 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದವರ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಆಳ್ವಾಸ್ ಪ್ರಥಮ ಸ್ಥಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.

    ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಅನಘಾ ಉಮೇಶ್‌ರಾವ್(99.2%), ಪ್ರಮತ್ ಔರಾದ್ಕರ್ (99%), ಆದ್ಯಾ ಭಟ್ (99%), ಅನುರಾಧ(99%), ವಾತ್ಸಲ್ಯ ಎನ್ (98%), ಧನ್ವಿತ್ ಪಿಬಿ(97.2%), ನಮ್ರತಾ(97.2%), ಮನೋಘ್ನ(97%), ಶ್ವೇತಾ(97%), ಶಿವಾನಿ ಜಿಎ(97%), ವಾಘ್ಮಿ ಪ್ರಶಾಂತ್ (97%), ಅವನಿ ಪಿ ಶೆಟ್ಟಿ (97%), ವಿಭಾಸ್(97%), ಯಕ್ಷಿತಾ (96.4%), ಸೃಜನ್(96.4%), ಗೌತಮ್ (96.4%), ಪ್ರತೀಕ್ಷಾ ಕೆ ಎಂ(96.4%), ಸಾನ್ವಿ( 96.4%), ಜನಿತ್ (96.2%), ಭಾರ್ಗವ್ (96%), ಜಶ್ಮಿತಾ(96%), ಐಶ್ರೀ ಶೆಟ್ಟಿ (96%), ಆದಿಲ್ (96%), ಧೃತಿ (96%), ನಿಶ್ಚಲ್ (96%),  ಹಿತೈಶಿ (96%), ಪ್ರಥಮ್ (96%), ಆದ್ರಿತ್(95.4%), ಸುಮಿತ್( 95.2%), ಐಶಾನಿ(95.2%), ಭೃತಿ(95%), ಪೂರ್ವಿಕ್ (95%), ತರುಂಜನ್(95%), ಸಾಯಿದೀಕ್ಷಾ(95%), ಅಂಜನಾತನಯ್(95%), ಗ್ಲೋರಿ ಪ್ರಕಾಶ್(95%), ಅಂಜನಿ(95%), ದಿವ್ಯಾ(95%), ಧನ್ಯಾ(95%), ನಿಶಾ(95%), ಅಧ್ವಿತಿ(95%), ಯಶಶ್ವಿ (95%), ಸಂಜನಾ(95%), ಹರ್ಷವರ್ಧನ್ (95%) ರೋಹಿತ್(95%), ಸಿದ್ಧಾರ್ಥ(95%) ಅಂಕಗಳನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.


    116 ವಿದ್ಯಾರ್ಥಿಗಳು 90% ಗಿಂತ ಹೆಚ್ಚು ಅಂಕ ಗಳಿಸಿದರೆ, 185 ವಿದ್ಯಾರ್ಥಿಗಳು 85%,  ಹಾಗೂ225 ವಿದ್ಯಾರ್ಥಿಗಳು 80%ಕ್ಕಿಂತ ಅಧಿಕಅಂಕವನ್ನು ಗಳಿಸಿದ್ದಾರೆ.
    ಸಂಸ್ಕೃತದಲ್ಲಿ 7 ವಿದ್ಯಾರ್ಥಿಗಳು,  ಹಿಂದಿಯಲ್ಲಿ 4 ವಿದ್ಯಾರ್ಥಿಗಳು, ಸಮಾಜ ವಿಜ್ಞಾನದಲ್ಲಿ -3,  ಕನ್ನಡದಲ್ಲಿ-3,   ವಿಜ್ಞಾನ ಹಾಗೂ ಇಂಗ್ಲೀಷ್‌ನಲ್ಲಿ ತಲಾ ಒರ್ವ ವಿದ್ಯಾರ್ಥಿ ಶೇಕಡಾ100 ಅಂಕ ಪಡೆದಿದ್ದಾರೆ. ಇವುಗಳ ಜೊತೆಯಲ್ಲಿ ಐಟಿ ವಿಷಯದಲ್ಲಿ 17 ವಿದ್ಯಾಥಿಗಳು ಶೇಕಡಾ 100 ಅಂಕ ಗಳಿಸಿದ್ದಾರೆ.


    ವಿಷಯವಾರು ಅಂಕಗಳಲ್ಲಿ, 36 ವಿದ್ಯಾರ್ಥಿಗಳು 100%,  69 ವಿದ್ಯಾರ್ಥಿಗಳು 99% ಅಂಕ, 117 ವಿದ್ಯಾರ್ಥಿಗಳು 98%, 175 ವಿದ್ಯಾರ್ಥಿಗಳು 97%, 255 ವಿದ್ಯಾರ್ಥಿಗಳು 96%, 335 ವಿದ್ಯಾಥಿಗಳು 95% ಅಂಕಗಳಿಸಿದ್ದಾರೆ.

    Click here

    Click here

    Click here

    Call us

    Call us

    ಬಾಕ್ಸ್ಐಟಮ್:
    Ø ಜಗತ್ತಿನಾದ್ಯಂತ 95%ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು 2.24 ಶೇಕಡಾವಾರು ಆದರೆ, ಆಳ್ವಾಸ್‌ನಲ್ಲಿ 10.33% ವಿದ್ಯಾರ್ಥಿಗಳು ಈ ಸಾಧನೆ ಮೆರೆದಿದ್ದಾರೆ, ಅಂತೆಯೇ ರಾಷ್ಟçಮಟ್ಟದಲ್ಲಿ 90 ಶೇಕಡಾಕ್ಕಿಂತ ಅಧಿಕ 8.96% ಆದರೆ, ಆಳ್ವಾಸ್‌ನಲ್ಲಿ 26% ವಿದ್ಯಾರ್ಥಿಗಳು ಈ ಸಾಧನೆ ಮೆರೆದಿದ್ದಾರೆ.
    Ø ವಿದ್ಯಾರ್ಥಿಗಳಿಗೆ ಪಿಯುಸಿ ಹಾಗೂ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳನ್ನು ಒದಗಿಸುವ ಸಲುವಾಗಿ ಆಳ್ವಾಸ್ ಸಿಬಿಎಸ್‌ಇ ಶಾಲೆಯಲ್ಲಿ ಕಠಿಣವಾದ ಸ್ಟಾö್ಯಂಡರ್ಡ ಮ್ಯಾಥ್ಸ್ ವಿಷಯವನ್ನು ಇತರ ವಿಷಯಗಳೊಂದಿಗೆ ಭೋಧಿಸಲಾಗುತ್ತಿದ್ದು, ಈ ವಿಷಯ ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಬೆಳೆಸುತ್ತದೆ.

    ಪತ್ರಿಕಾಗೋಷ್ಠಿಯಲ್ಲಿ ಆಡಳಿತಾಧಿಕಾರಿ ಪ್ರೀತಂಕುಂದರ್, ಆಳ್ವಾಸ್ ಸಿ.ಬಿ.ಎಸ್.ಇ ಶಾಲೆಯ ಮುಖ್ಯಶಿಕ್ಷಕ ಮೊಹಮ್ಮದ್ ಶಫಿ ಶೇಖ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026
    Leave A Reply Cancel Reply

    3 × 4 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.