Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಳ್ಕೂರು ಜಯರಾಮ ಉಡುಪ ಅವರಿಗೆ ಕೋ.ಮ.‌ಕಾರಂತ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಬಳ್ಕೂರು ಜಯರಾಮ ಉಡುಪ ಅವರಿಗೆ ಕೋ.ಮ.‌ಕಾರಂತ ಪ್ರಶಸ್ತಿ ಪ್ರದಾನ

    Updated:21/04/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಾಹಿತ್ಯ, ಸಂಸ್ಕೃತಿ, ಅಧ್ಯಾತ್ಮ ಇದು ಎಲ್ಲರಲ್ಲಿಯೂ ಇರಬೇಕು. ಆಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ. ಕಲೆ, ಪತ್ರಿಕೆ ಗಳು ನಮ್ಮಲ್ಲಿ ಸುಸಂಸ್ಕೃತ, ನಾಗರಿಕ ಪ್ರಜ್ಞೆಯನ್ನು ಬೆಳೆಸುತ್ತದೆ. ಕುಂದಾಪುರ ಮಾತ್ರವಲ್ಲದೆ ಇಡೀ ಕರಾವಳಿಯೇ ಅದ್ಭುತ ಜ್ಞಾನ ಭಂಡಾರದ ನಗರಿ ಎಂದು ಮೂಡುಬಿದಿರೆ ಜೈನಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಅವರು ರವಿವಾರ ಭಂಡಾರ್‌ಕಾರ್ಸ್ ಕಾಲೇಜಿನ ಆ‌ರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕುಂದಪ್ರಭ ಸಂಸ್ಥೆ ವತಿಯಿಂದ ಕೊಡಮಾಡುವ ಕೋ.ಮ. ಕಾರಂತ ಪ್ರಶಸ್ತಿಯನ್ನು ಎಂಜಿನಿಯರ್, ಕುಂಚ ಕಲಾವಿದ, ಫೈವಿ ಟೆಕ್ನಾಲಿಜಿಸ್‌ನ ತಾಂತ್ರಿಕ ನಿರ್ದೇಶಕ ಬಳ್ಳೂರು ಜಯರಾಮ ಉಡುಪ ಅವರಿಗೆಪ್ರದಾನ ಮಾಡಿ ಆಶೀರ್ವಚನ ನೀಡಿದರು.

    ಪತ್ರಿಕೆಗಳು ಸಮಾಜವನ್ನು ಸುಧಾರಿಸುವ ಕಾವ್ಯವನ್ನು ಮಾಡುವುದರ ಜತೆಗೆ, ನಮ್ಮನ್ನು ತಿದ್ದಿ ತೀಡುವ ಕೆಲಸವನ್ನು ಮಾಡುತ್ತದೆ. ಮನಸ್ಸಿನಲ್ಲಿ ಸೃಜನಶೀಲತೆ ಇರಲಿ. ಬೇರೆ ಯವರ ಬದಲು ನಮ್ಮನ್ನು ನಾವು ವಿಮರ್ಶೆ ಮಾಡೋಣ. ಭಾಷೆ ಕಲಿಯಲು ವಯಸ್ಸಿನ ಅಡ್ಡಿಯಿಲ್ಲ ಎಂದ ಅವರು, ಪ್ರಶಸ್ತಿ ಪುರಸ್ಕೃತರಾದ ಜಯರಾಮ ಉಡುಪರು ಎಂಜಿನಿಯರ್ ಆಗಿ ಆತ್ಮ ನಿರ್ಭರ ಭಾರತಕ್ಕೆ ಕೊಡುಗೆ ನೀಡಿದ ಸೇನಾನಿಯಾಗಿ, ಕುಂಚೆ ಕಲೆಯ ಮೂಲಕ ಸಭ್ಯ ನಾಗರಿಕರನ್ನು ಎಚ್ಚರಿ ಸುವ ಕಾಯವನ್ನು ಮಾಡುತ್ತಿದ್ದಾರೆ ಎಂದರು.

    ಕಾಲೇಜಿನ ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು ಅವರು ಕುಂದಾಪ್ರ ಡಾಟ್‌ ಕಾಂ ಸುದ್ದಿಸಂಸ್ಥೆಯ ಸಂಪಾದಕ, ಪತ್ರಕರ್ತ ಸುನಿಲ್‌ ಹೆಚ್.‌ ಜಿ. ಅವರನ್ನು ಸಮ್ಮಾನಿಸಿದರು. ಶಾಸಕ ಕಿರಣ್ ಕುಮಾರ್ ಕೊಡ್ಡಿ ಉದ್ಘಾಟಿಸಿ, ಶುಭಹಾರೈಸಿದರು. ಹವ್ಯಾಸಿ ಕಲಾವಿದ ಡಾ| ಹೆಚ್. ರಾಮ್ ಮೋಹನ್ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿದರು.

    ದಿ| ಕೋ. ಶಿವಾನಂದ ಕಾರಂತರ ಸ್ಮರಣೆ ಯಲ್ಲಿ ಸಂಗೀತ ಕಾರ್ಯಕ್ರಮ ಹಾಗೂ ಚಿತ್ರಕಲಾ ಪ್ರದರ್ಶನ ನಡೆಯಿತು. ‘ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು. ಎಸ್. ಶೆಣೈ ಸ್ವಾಗತಿಸಿ, ಶಿಕ್ಷಕ ವಿಶ್ವನಾಥ ಕರಬ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    3 × two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.