Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದಿಂದ ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ತೆರವು – ಹರ್ಷ ಪೂಜಾರಿ ಪ್ರಶಂಸೆ
    ಊರ್ಮನೆ ಸಮಾಚಾರ

    ಪಂಚವರ್ಣದಿಂದ ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ತೆರವು – ಹರ್ಷ ಪೂಜಾರಿ ಪ್ರಶಂಸೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಹೆದ್ದಾರಿ  ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುದ್ದು ಇದರ ಬಗ್ಗೆ ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಇಒ ಹರ್ಷ ಪೂಜಾರಿ ಖೇಧ ವ್ಯಕ್ತಪಡಿಸಿದ್ದಾರೆ.

    Click Here

    Call us

    Click Here

    ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ 299ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು.

    ಪಂಚವರ್ಣ ಈ ಸ್ವಚ್ಛತಾ ಅಭಿಯಾನ ರಾಷ್ಟ್ರೀಯ ಹೆದ್ದಾರಿಯಲ್ಲುಂಟಾಗುವ ದೊಡ್ಡ ಪ್ರಮಾಣದ ತ್ಯಾಜ್ಯದ ಕೊಂಪೆಯನ್ನು ಇನ್ನಿಲ್ಲದಂತ್ತಾಗಿಸಿದ್ದಾರೆ ಆದರೆ ಕಸ ಎಸೆಯುವ ಮನಸ್ಥಿತಿ ಅತ್ಯಂತ ಹೀನ ವ್ಯವಸ್ಥೆ ತಳ್ಳಲ್ಪಟ್ಟಿದೆ ಎಂದು ಪಂಚವರ್ಣ ನಿತ್ಯನಿರಂತ ಪಕೃತಿ ಮಾತೆಯ ಸೇವೆಯನ್ನು ಮುಕ್ತಕಂಠದಿಂದ ಪ್ರಶಂಸಿದರು.

    ಈ ಸಂದರ್ಭದಲ್ಲಿ ಪಂಚವರ್ಣ ಯುವಕ‌ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್,ಗಿರೀಶ್ ಆಚಾರ್,ಉಪಾಧ್ಯಕ್ಷ ದಿನೇಶ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ,ಟ್ರಾವೆಲಿಂಕ್ಸ್ ಫ್ರೆಂಡ್ಸ್ ನ ನಾಗರಾಜ್ ಅಮೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.