Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ
    Uncategorized

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    Updated:23/04/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಕುಂದಾಪುರದ ಯಡಾಡಿ-ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯು ಉತ್ತಮ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಒಟ್ಟು 625 ಅಂಕಗಳಿಗೆ 621 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ 5ನೇ ರ್ಯಾಂಕ್ ಪಡೆದು ಶಾಲೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.‌ ಈ ಬಾರಿ ಪರೀಕ್ಷೆಗೆ ಹಾಜರಾದ ಶಾಲೆಯ ಒಟ್ಟು 129 ವಿದ್ಯಾರ್ಥಿಗಳ ಪೈಕಿ ಎಲ್ಲರೂ ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ. 100ರಷ್ಟು ಫಲಿತಾಂಶ ಲಭಿಸಿದೆ.

    Click Here

    Call us

    Click Here

    ಶ್ರೇಯಸ್ ಎಸ್ ಚಿಕ್ಕಮಠ (615) ಆಯಿಷ ಆನಾಮ್ (611) ಮನ್ವಿತ್ ಬಿ (611) ಅಭಿಕ್ಷಾ(610) ಸೂರ್ಯಪ್ರಕಾಶ್ ಬಿ.ಗಾಣಿಗ (610) ನಿವೇದಿತಾ ಚಂದ್ರ ಮೌಳೇಶ್ವರ ಬಾದಾಮಿ (609) ಶ್ರೀಹರಿ ಮನೀಷ್ (607) ಸನ್ವಿತ್ ಜಿ ಪೂಜಾರಿ (607) ಚಾರ್ವಿ ಪಿ ಶೆಟ್ಟಿ (605) ಕೌಶಿಕ್ ಶೆಣೈ (600) ಶ್ರೇಯಾ (599) ನಿಹಾರಿಕಾ ರೆಡ್ಡಿ(596) ಸಂಚಿತಾ ಆರ್ ಶೆಟ್ಟಿ (596) ಸಿ.ಎಂ. ಧೀರಜ್ ಗೌಡ (595) ದಶಮಿ (595) ಶ್ರೀಶಾ ಎಸ್ ಶೆಟ್ಟಿ (594)ಪ್ರಜ್ವಲ್ ಎಸ್ .ಕುಲಾಲ್ (593) ಬ್ರಾಹ್ಮಿ ಆರ್ ಶೆಟ್ಟಿ (592) ಸಾಯಿನಿಧಿ ಸಿ ಶೆಟ್ಟಿ (592) ಅನುಜ್ ಈಶ್ವರ್ ಅಂಬಲಿ(591) ಬಿ.ಎ ಶಾಹಿಲ್ (588) ಎಚ್.ವಿಜಯಾ ಪೈ(588) ಪ್ರತೀಕ್ಷಾ ಮಡಿವಾಳ (588) ಪ್ರಕೃತಿ ಶೆಟ್ಟಿ (586)ಪೃಥ್ವಿ ರಮೇಶ್ ಶಿರೆಣ್ಣವರ್ (586) ಪ್ರಥಮ ಆಚಾರ್ (585) ಪ್ರೀತಮ್ ಕುಲಾಲ್(585) ವೈಷ್ಣವಿ ಮಾಧವ ಪ್ರಭು(584) ನವ್ಯಶ್ರೀ (583) ಸಂಪತ್ ಶೆಟ್ಟಿ (580). ಪರೀಕ್ಷೆ ಬರೆದ 129 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ, 17 ವಿದ್ಯಾರ್ಥಿಗಳು 95%ಕ್ಕಿಂತ ಅಧಿಕ ಅಂಕ ಪಡೆದರೆ ,67 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕ ಪಡೆದಿದ್ದಾರೆ.

    ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ ಅವರು ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ, ಬೋಧಕ ಸಿಬ್ಬಂದಿ ಹಾಗೂ ಎಲ್ಲಾ ವಿದ್ಯಾರ್ಥಿಗಳನ್ನು  ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026

    ಐಎಂಜೆಐಎಸ್‌ಸಿಯಲ್ಲಿ ವಾರ್ಷಿಕೋತ್ಸವದ ಸಂಭ್ರಮ

    20/04/2026
    Leave A Reply Cancel Reply

    10 + seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.