Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ
    Uncategorized

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    Updated:20/05/2026No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ಎಂಬುವುದು ಮಹತ್ತರವಾದ ಘಟ್ಟ. ಈ ಆರಂಭಿಕ ಶೈಕ್ಷಣಿಕ ದಿನಗಳನ್ನು ನೈಜವಾಗಿ ಸದ್ಭಳಕೆ ಮಾಡಿಕೊಳ್ಳಿ ಎಂದು ಕೋಟದ ಶೈಕ್ಷಣಿಕ ಪ್ರೋತ್ಸಾಹಕ, ಉದ್ಯಮಿ ಆನಂದ್ ಸಿ. ಕುಂದರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    Click Here

    Call us

    Click Here

    ಅವರು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕರೆ ಇದರ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ  ಸಮಾರಂಭದಲ್ಲಿ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಕೊಡಮಾಡಿದ ವಿದ್ಯಾನಿಧಿಯನ್ನು ಹಸ್ತಾಂತರಿಸಿ ಮಾತನಾಡಿದರು.  ಗ್ರಾಮೀಣ ಪರಿಸರದ ಮಕ್ಕಳ ವಿದ್ಯಾರ್ಜನೆಯಿಂದ ವಂಚಿತಗೊಳ್ಳಬಾರದೆಂದು ಈ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ.ಗೀತಾನಂದ ಫೌಂಡೇಶನ್ ನಿರಂತರವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಸರಕಾರಿ ವ್ಯವಸ್ಥೆಯನ್ನು ಪ್ರತಿಯೊರ್ವರು ಸದ್ಭಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.

    ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವತಿಯಿಂದ ವಿಧ್ಯಾನಿಧಿಯನ್ನು ಹಸ್ತಾಂತರಿಸಲಾಯಿತು.ಅಲ್ಲದೆ ಉಪನ್ಯಾಸಕಿ ಡಾ. ಸುನಿತಾ ವಿ.ಸುಬ್ರಹ್ಮಣ್ಯ ಅವರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವೇದಿಕೆಯಲ್ಲಿ ನೀಡಲಾಯಿತು.

    ಇದೇ ವೇಳೆ ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಮೇಶ್ ವೈದ್ಯ ಇವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು.

    ಮುಖ್ಯ ಅತಿಥಿಗಳಾಗಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಮತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್, ಐಕ್ಯೂಎಸಿ ಸಂಚಾಲಕರಾದ ಸುಬ್ರಹ್ಮಣ್ಯ , ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ  ಸುರೇಶ್ ಪೂಜಾರಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಬಿಲ್ಲವ, ದೈಹಿಕ ಶಿಕ್ಷಕ ರಾಮಚಂದ್ರ ಭಟ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಪ್ರೀತಿ, ಸಾಗರ್, ಸುಪ್ರಿತಾ, ಸೃಷ್ಟಿ ಚಂದನ್, ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಶ್ರದ್ಧಾ ಮತ್ತು ಆಕಾಶ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕಾಲೇಜಿನ ಪ್ರಾಂಶುಪಾಲರಾದ ರಾಜೇಂದ್ರ ಎಸ್. ನಾಯಕ್ ವಾರ್ಷಿಕ ವರದಿ ವಾಚಿಸಿ ಅಧ್ಯಕ್ಷತೆ ವಹಿಸಿದ್ದರು, ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಶಂಕರ ನಾಯ್ಕ ಬಿ. ಸ್ವಾಗತಿಸಿದರು. ಕಾರ್ಯಕ್ರಮವನ್ನು ಅಫಿಪಾ ಆಲ್ಫಿಯಾ ನಿರೂಪಿಸಿದರು. ಉಪನ್ಯಾಸಕಿ ಸೌಮ್ಯ  ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಐಸಿಬಿಎಫ್‌ ವತಿಯಿಂದ ಭಾರತೀಯ ರಾಯಭಾರ ಕಚೇರಿಯ ಕಾರ್ಯದರ್ಶಿ ಡಾ. ಈಶ್ ಸಿಂಘಾಲ್ ಅವರಿಗೆ ಬೀಳ್ಕೊಡುಗೆ

    16/08/2026

    ಬಾಷಿ ಪ್ರೀತಿಗಿಲ್ಲ ಗಡಿ. ದೂರದಂಗ್‌ ಕೇಂತಿದ್ದ ಭಾಷಿನಾ ಕಲ್ತ್‌ ಖುಷಿಯೇ ಬೇರೆ ಕಾಣಿ!

    11/08/2026

    ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

    28/07/2026
    Leave A Reply Cancel Reply

    two × four =

    Call us

    Click Here

    Call us

    Call us

    Call us
    Highest Viewed Recently
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
    • ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ
    • 2027ರಲ್ಲಿ ವಿಶ್ವ ಕುಂದಾಪ್ರ ‌ಕನ್ನಡ ಸಾಹಿತ್ಯ ಸಮ್ಮೇಳನ: ಜ.30 – 31ರಂದು ಅದ್ದೂರಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.