Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    ಊರ್ಮನೆ ಸಮಾಚಾರ

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಗ್ರಾಮೀಣ ಭಾಗದ ಮಕ್ಕಳ ರಜಾ ದಿನಗಳ ಸದ್ಬಳಕೆಗಾಗಿ ಮತ್ತು ಸುಪ್ತ ಪ್ರತಿಭೆಯನ್ನು ಹೊರತರಲು  ಹಮ್ಮಿಕೊಳ್ಳಲಾಗಿದ್ದ  ಒಂದು ವಾರಗಳ ಕಾಲ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು.

    Click Here

    Call us

    Click Here

    ಹಾಲಾಡಿ ಗ್ರಾಮ ಪಂಚಾಯತ್, ಅರಿವು ಕೇಂದ್ರ ಹಾಗೂ ಜೆಸಿಐ ಹಾಲಾಡಿ ವಾರಾಹಿ ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಈ ವಿಶೇಷ ಶಿಬಿರದಲ್ಲಿ ಜೆಸಿಐ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ, ಕಾರ್ಯದರ್ಶಿಗಳಾದ ಅಶೋಕ್ ಆಚಾರಿ, ಜೆಸಿ ಸಂಯೋಜಕಿ ದೀಪಾ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಬಾಳೆಕೋಡ್ಲು, ಉಪಾಧಕ್ಷ್ಯರಾದ ನಾಗೇಶ್ ಕಿಣಿ,  ಸಹ ಕಾರ್ಯದರ್ಶಿ ಮಂಜುಳ ಶೆಟ್ಟಿ, ಪ್ರಶಾಂತ್ ಪೂಜಾರಿ, ಉಪಸ್ಥಿತರಿದ್ದರು.

     ಶಿಬಿರದಲ್ಲಿ ಮಕ್ಕಳಿಗೆ ವೈವಿಧ್ಯಮಯ ಮತ್ತು ಉಪಯುಕ್ತ ವಿಷಯಗಳ ಕುರಿತು ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಅತ್ಯುತ್ತಮವಾಗಿ ತರಬೇತಿ ನೀಡಿದ ಹೆಮ್ಮೆಯ ತರಬೇತುದಾರರಾದ: ಜೆಸಿ ಯೋಗೀಶ್ ದೇವಾಡಿಗ ಹಂಚಿನಮನೆ, ಜೆಸಿ ಪಲ್ಲವಿ ಪ್ರವೀಣ್ ಬಾಳೆಕೋಡ್ಲು ಅವರುಗಳು  ಉಪಸ್ಥಿತರಿದ್ದರು. ಇವರ ನಿರಂತರ ಮಾರ್ಗದರ್ಶನ ಮತ್ತು ತರಬೇತಿಯು ಮಕ್ಕಳ ಜ್ಞಾನ ವಿಕಸನಕ್ಕೆ ಹಾಗೂ ಸೃಜನಶೀಲತೆ ಹೆಚ್ಚಲು ಪ್ರಮುಖ ಕಾರಣವಾಗಿದೆ.

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಹಲವು ಕ್ರಾಫ್ಟ್ ವರ್ಕ್, ಜ್ಞಾನ ವಿಕಸನ ಕಾರ್ಯಕ್ರಮಗಳು ಯಶಸ್ವಿಯಾಗಿ ಮೂಡಿಬಂದಿದ್ದು, ಮಕ್ಕಳ ಮತ್ತು ಪೋಷಕರ ವಲಯದಲ್ಲಿ ಅತ್ಯುತ್ತಮ ಪ್ರಶಂಸೆ ವ್ಯಕ್ತವಾಗಿದೆ.

    ಕಾರ್ಯಕ್ರಮದಲ್ಲಿ ಅರಿವು ಕೇಂದ್ರದ ಶಾರದಾ ಹಾಲಾಡಿ, ಜೆಸಿಐ ಹಾಲಾಡಿ ವಾರಾಹಿ ಘಟಕದ ಸದಸ್ಯರು, ಶಿಬಿರಾರ್ಥಿಗಳ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

    Click here

    Click here

    Click here

    Click Here

    Call us

    Call us

    ಶಿಬಿರವನ್ನು ಯಶಸ್ವಿಗೊಳಿಸಲು ಸಹಕರಿಸಿದ ಸರ್ವರಿಗೂ, ತರಬೇತಿ ನೀಡಿದ  ತರಬೇತುದಾರರಿಗೂ ಹಾಗೂ ಸಕ್ರಿಯವಾಗಿ ಪಾಲ್ಗೊಂಡ ಎಲ್ಲಾ ಮುದ್ದು ಮಕ್ಕಳಿಗೂ, ಮಕ್ಕಳಿಗೆ ಉಪಯುಕ್ತವಾದ ಪೆನ್ನು, ಪೆನ್ಸಿಲ್, ಸ್ಕೇಲ್, ಪೇಂಟಿಂಗ್ ಬಾಕ್ಸ್ ವಿತರಿಸಿದ ಲೇಡಿ ಜೇಸಿ ಸಂಯೋಜಕಿ ದೀಪಾ ಶೆಟ್ಟಿ ಮತ್ತು ಮಂಜುಳ ಶೆಟ್ಟಿ ಅವರಿಗೆ ಜೆಸಿಐ  ಹಾಲಾಡಿ ವಾರಾಹಿ ಘಟಕದ ವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.