Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಧರ್ಮಸ್ಥಳ ಡಾ. ವಿರೇಂದ್ರ ಹೆಗಡೆ ಅವರ ಮಹತ್ವಾಕಾಂಕ್ಷೆಯ ಕೆರೆ ನವೀಕರಣ ಯೋಜನೆಯ ಮೂಲಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಭರವನ್ನು ನಿಗಿಸಲಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    Click Here

    Call us

    Click Here

    ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್  ಬ್ರಹ್ಮಾವರ ತಾಲೂಕು, ಗ್ರಾಮ ಪಂಚಾಯತ್ ಕೋಟ ಹಾಗೂ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನ ಕೆರೆ ಅಭಿವೃದ್ಧಿ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ’ನಮ್ಮೂರು ನಮ್ಮ ಕೆರೆ  ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿ\ದರು.

    ಹಿಂದಿನ ಕಾಲಘಟ್ಟದಲ್ಲಿ ನಮ್ಮ ಹಿರಿಯರು ಕೆರೆಗಳನ್ನು ಸುಸ್ಥಿತಿಯಲ್ಲಿಟ್ಟಿದ್ದರು ಆದರೆ ಇಂದು ಹೆಚ್ಚಿನ ಕೆರೆಗಳು ಅವನತಿಗೆ ತಳ್ಳಲ್ಲಪಟ್ಟಿದೆ ಇಂತಹ ಸಂದರ್ಭಗಳಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಕೆರೆಗಳ ಕಾಯಕಲ್ಪದ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ, ಕುಡಿಯುವ ನೀರು ಮತ್ತು ಅಂತರ್ಜಲ ವೃದ್ಧಿಗೆ ಈ ಯೋಜನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಸರಕಾರಿ ಕೆರೆಗಳ ನವೀಕರಣಕ್ಕೆ ಸರಕಾರದ ಅವಲಂಬನೆ ಕಷ್ಟ ಈ ಹಿನ್ನಲ್ಲೆಯಲ್ಲಿ ಬರಗಾಲದ ಸನ್ನಿವೇಶವನ್ನು ಅರ್ಥೈಸಿಕೊಂಡು ಸ್ಥಳೀಯಾಡಳಿತ ,ಸಂಘಸಂಸ್ಥೆಗಳು ಇದರ ಬಗ್ಗೆ ಶ್ರಮಿಸುವಂತ್ತಾಗಲಿ ಎಂದರು.

    ಶಾಸಕರು ಕೆರೆಯನ್ನು ವೀಕ್ಷಸಿ ನಾಮಫಲಕವನ್ನು ಅನಾವರಣಗೊಳಿಸಿದರು.

    ಸಭಾ ಕಾರ್ಯಕ್ರಮದ ಉದ್ಘಾಟನೆ:
    ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಕ್ರಮದ ಉದ್ಘಾಟಿಸಿ  ಕೋಟ ಪಂಚಾಯತ್ ಕಾರ್ಯದರ್ಶಿ ಜಲಜಾಕ್ಷಿ ಇವರಿಗೆ ಕೆರೆ ನಿರ್ವಹಣಾ ಪತ್ರವನ್ನು ಹಸ್ತಾಂತರಿಸಿದರು.

    Click here

    Click here

    Click here

    Click Here

    Call us

    Call us

    ಅಧ್ಯಕ್ಷತೆಯನ್ನು ಮಣೂರು ಒಡಗಿನ ಶ್ರೀ ನಂದಿಕೇಶ್ವರ ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಮ್. ಜಯರಾಮ್ ಶೆಟ್ಟಿ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ  ಕರ್ನಾಟಕ ಜನ ಜಾಗೃತಿ ವೇದಿಕೆಯ ಸದಸ್ಯರಾದ  ಸುಧಾಕರ ಶೆಟ್ಟಿ, ನಂದಿಕೇಶ್ವರ ದೇವಸ್ಥಾನದ ಪಾತ್ರಿ ಪ್ರಕಾಶ್ ಶೆಟ್ಟಿ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸರ್ವೋತ್ತಮ ಹೆಬ್ಬಾರ್, ಶಿಕ್ಷಕ ಶಶಿಧರ,ಕೋಟ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ದೇವಾಡಿಗ, ಒಕ್ಕೂಟದ ಅಧ್ಯಕ್ಷ ದಿನೇಶ್ ಆಚಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋಟ ವಲಯದ ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ನಿರೂಪಿಸಿ, ಸೇವಾಪ್ರತಿನಿಧಿ ಶಾಂತಾ ಆಚಾರ್ ವಂದಿಸಿದರು. ಈ ಮೊದಲು ಒಡಗಿನ ನಂದಿಕೇಶ್ವರ ದೇವರಿಗೆ ಪೂಜೆ ಸಲ್ಲಿಸಲಾಯಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    sixteen − thirteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.