Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಡಿಪ್ಲೋಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ
    Uncategorized

    ಉಡುಪಿ: ಡಿಪ್ಲೋಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ

    Updated:23/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸದ್ದಿ.
    ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಾತಿಗೆ ವೆಬ್ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 

    Click Here

    Call us

    Click Here

    ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). 2026ರ ಜೂನ್.12 ಕ್ಕೆ ಅಭ್ಯರ್ಥಿಗಳ ವಯಸ್ಸು 19 ವರ್ಷ ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. 

    ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ಜೂನ್ 12 ರ ಒಳಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ-577412 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ ನಿಗಧಿತ ದಿನಾಂಕದ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    22/05/2026

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026
    Leave A Reply Cancel Reply

    seventeen + 10 =

    Call us

    Click Here

    Call us

    Call us

    Call us
    Highest Viewed Recently
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.