Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    ಊರ್ಮನೆ ಸಮಾಚಾರ

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಂಘ-ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಅತ್ಯಂತ ಪ್ರಶಂಸನೀಯ ಕಾರ್ಯ ಎಂದು ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ  ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಮೂಡುಗಿಳಿಯಾರಿನಲ್ಲಿ ಗಿಳಿಯಾರು ಯುವಕ ಮಂಡಲ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಿಳಿಯಾರು ಯುವಕ ಮಂಡಲ ತನ್ನೂರಿನ ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಶ್ರಮಿಸುತ್ತಿವುದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ವಾರ್ಷಿಕೋತ್ಸವ ಅಥವಾ ದಶಮಾನೋತ್ಸವ ಕಾರ್ಯಕ್ರಮಗಳು ಸರಳ ರೀತಿಯಲ್ಲಿ ಆಚರಿಸುವುದರ ಮೂಲಕ ಮನೆಮಾತಾಗಿ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟರು.

    ಈ ಸಂದರ್ಭದಲ್ಲಿ ಸತತ ಹತ್ತು ವರ್ಷ ಸೇವೆ ಸಲ್ಲಿಸಿದ ಏಳು ಸೇವಾಧ್ಯಕ್ಷರಿಗೆ ಪುಷ್ಭ ನೀಡಿ ಗೌರವಿಸಲಾಯಿತು. ಗಿಳಿಯಾರು ಯುವಕ ಮಂಡಲದ ದಶಮ ಸಂಭ್ರಮದ ಪುರಸ್ಕಾರವನ್ನು ಸಮಾಜಸೇವಕ ರವಿ ಕಟಪಾಡಿ ಇವರಿಗೆ ನೀಡಲಾಯಿತು .

    ಸಭಾಧ್ಯಕ್ಷತೆಯನ್ನು ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ಸುಭಾಷ್ ಪೂಜಾರಿ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ನ್ಯೂ ಕರ್ನಾಟಕ ಬಿಲ್ಡಸ್೯ ಮಾಲಿಕ ಚೇತನ್ ಕುಮಾರ್ ಶೆಟ್ಟಿ, ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಮುಕ್ತೇಸರ ಮಹಾಬಲ ಹೇರ್ಳೆ, ಬೆಂಗಳೂರಿನ ಉದ್ಯಮಿ ಪುಣ್ಯ ಗೋಪಾಲ್ ಜಿ. ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಯುವಕ ಮಂಡಲದ ಮಾಜಿ ಅಧ್ಯಕ್ಷ ಯೋಗಾನಂದ ಆರ್. ಹೆಗ್ಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಪ್ರದೀಪ್ ಪುತ್ರನ್ ನಿರೂಪಿಸಿ, ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸೌಕೂರು ಮೇಳದ ವತಿಯಿಂದ ಪಂಜರ ಪಕ್ಷಿ ಯಕ್ಷಗಾನ ಪ್ರದರ್ಶನಗೊಂಡಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026
    Leave A Reply Cancel Reply

    13 + ten =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.