Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ

    Updated:26/05/2026No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೃಷಿ ಭೂಮಿ ಬಂಜೆಯಲ್ಲ ಅದನ್ನು ಹಡಿಲು ಬೀಳಲು ಬಿಡಬೇಡಿ ಎಂದು ಕೋಟ ರೈತಧ್ವನಿ ಸಂಘಟನೆಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ರೈತ ಸಮುದಾಯಕ್ಕೆ ಕರೆ ನೀಡಿದರು.

    Click Here

    Call us

    Click Here

    ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತಗಳು ಸಹಯೋಗದೊಂದಿಗೆ 54ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪ್ರಸ್ತುತ ಕೃಷಿಯಿಂದ ಹೆಚ್ಚಿನವರು ವಿಮುಖರಾಗುತ್ತಿರುವ ಮಾಹಿತಿಗಳು ಕೇಳಿ ಬರುತ್ತಿವೆ ಇದು ಸಲ್ಲ ಬದಲಾಗಿ ಇನ್ನು ಮುಂದಿನ ದಿನಗಳಲ್ಲಿ ಕೃಷಿ ಇದ್ದವರಲ್ಲಿ ಶ್ರೀಮಂತಿಕೆ ಉಳಿಯಲಿದೆ.ಪ್ರತಿಯೊಬ್ಬರು ಕೃಷಿ ಭೂಮಿ ಹಡಿಲು ಬೀಳಿಸಿದರೆ ಮುಂದೆ ಬಾರಿ ಸಂಕಷ್ಟವನ್ನು ಎದುರಿಸಬೇಕಾದಿತು. ಕೃಷಿ ಭೂಮಿ ಯಾವತ್ತು ಬಂಜೆಯಾಗಲು ಸಾಧ್ಯವಿಲ. ಕೃಷಿಯಲ್ಲಿ ಸಮಗ್ರ ಕೃಷಿ ನೀತಿ ಅನುಸರಿಸಿ ಯಶಸ್ಸು ಖಂಡಿತಾ ದೊರಕಲಿದೆ, ಪಂಚವರ್ಣ ರೈತರೆಡೆಗೆ ರೈತಸಮುದಾಯಕ್ಕೆ ಶಕ್ತಿ ನೀಡುತ್ತಿದ್ದು ಯುವ ಸಮೂಹ ಕೃಷಿಯತ್ತ ಆಕರ್ಷಿಸಲಿ ಎಂದು ರೈತ ಪುರಸ್ಕಾರ ಪಡೆದ ಚಂದ್ರಕಾಂತ್ ಮಧ್ಯಸ್ಥರಿಗೆ ಅಭಿನಂದನೆ ಸಲ್ಲಿಸಿದರು.

    ಈ ವೇಳೆ ಯುವ ಕೃಷಿಕ ಮಣೂರು ಬಾಳೆಬೆಟ್ಟು ಚಂದ್ರಕಾಂತ್ ಮಧ್ಯಸ್ಥ ಅವರಿಗೆ ಕೃಷಿ ಪರಿಜರವನ್ನಿತ್ತು ಪಂಚವರ್ಣ ರೈತ ಪುರಸ್ಕಾರ ನೀಡಿ ಗೌರವಿಸಲಾಯಿತು. ಪ್ರಾರಂಭದಲ್ಲಿ ಪರಿಸರಸ್ನೇಹಿ ಪಾರಿಜಾತ ಗಿಡ ನೆಟ್ಟು ಗೋ ಪೂಜೆ ನೆರವೇರಿಸಲಾಯಿತು. ಸಭಾಧ್ಯಕ್ಷತೆಯನ್ನು ಪಂಚವರ್ಣ ಸಂಘಟನೆಯ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ವಹಿಸಿದ್ದರು.

    ನಿವೃತ್ತ ಮುಖ್ಯ ಶಿಕ್ಷಕ ಎಂ.ಎನ್. ಮಧ್ಯಸ್ಥ ಅಭಿನಂದನಾ ನುಡಿಗಳನ್ನಾಡಿದರು. ಮಣೂರು ಮಹಾಲಿಂಗೇಶ್ವರ ಸಭಾಂಗಣದ ಮುಖ್ಯಸ್ಥ ರಾಜೇಂದ್ರ ಉರಾಳ ಸನ್ಮಾನಿತರ ರವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಉದ್ಘಾಟಿಸಿದರು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಸ್ನೇಹಕೂಟದ ನಿರ್ದೇಶಕ ವಿಷ್ಣುಮೂರ್ತಿ ಮಯ್ಯ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಸ್ನೇಹಕೂಟದ ಅಧ್ಯಕ್ಷೆ ಭಾರತಿ ವಿ ಮಯ್ಯ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು. ಸನ್ಮಾನ ಪತ್ರವನ್ನು ಸ್ನೇಹಕೂಟದ ವಿನಯ ಉಡುಪ ವಾಚಿಸಿದರು.

    ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ, ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ

    26/05/2026

    ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    26/05/2026
    Leave A Reply Cancel Reply

    one × three =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ
    • ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ
    • ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.