Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌
    ಊರ್ಮನೆ ಸಮಾಚಾರ

    ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    2025-26ನೇ ಸಾಲಿನ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನಡೆದಿದ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟಗೊಂಡಿದ್ದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ.

    Click Here

    Call us

    Click Here

    ವಿದ್ಯಾರ್ಥಿಗಳಾದ ಅಕ್ಷತಾ ವೀರಣ್ಣ 597ಅಂಕ ಗಳಿಸಿ 3ನೇ ರ‍್ಯಾಂಕ್‌, ದೀಕ್ಷಾ 596 ಅಂಕದೊಂದಿಗೆ 4ನೇ ರ‍್ಯಾಂಕ್‌, ತನ್ವಿತಾ 595 5ನೇ ರ‍್ಯಾಂಕ್‌, ಗಗನ್ ಜಿ.594 6ನೇ ರ‍್ಯಾಂಕ್‌, ಸ್ಮೃತಿಕಾ 593ಅಂಕದೊಂದಿಗೆ 7ನೇ ರ‍್ಯಾಂಕ್‌, ಶ್ರೇಯಸ್ ಪಿ. ಗಾಣಿಗ 591 9ನೇ ರ‍್ಯಾಂಕ್‌, ಸಾಕ್ಷಿ ಎಸ್. ಪೂಜಾರಿ 591ಅಂಕದೊಂದಿಗೆ 9ನೇ ರ‍್ಯಾಂಕ್‌, ಸನ್ಮಿತಾ 590 ಅಂಕ ಗಳಿಸಿ 10ನೇ ರ‍್ಯಾಂಕ್‌, ಶ್ರದ್ಧಾ ಎಸ್.ಎಮ್. 590ಅಂಕ ಗಳಿಸಿ 10ನೇ ರ‍್ಯಾಂಕ್‌,  ಸ್ಪಂದನಾ ಪಿ.ಎಸ್‌. 590 ಅಂಕದೊಂದಿಗೆ 10ನೇ ರ‍್ಯಾಂಕ್‌, ಅನುಷಾ ಪೂಜಾರಿ 590 ಅಂಕಗಳೊಂದಿಗೆ 10ನೇ ರ‍್ಯಾಂಕ್‌ ಪಡೆದಿರುತ್ತಾರೆ .

    ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ

    26/05/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ
    • ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.