Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    ಊರ್ಮನೆ ಸಮಾಚಾರ

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    No Comments
    Facebook Twitter Pinterest LinkedIn WhatsApp Reddit Tumblr Email
    ??????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 119ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.

    Click Here

    Call us

    Click Here

    ಟಿ.ಎನ್.ಪ್ರಭು, ತಲ್ಲೂರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ್ ಪೈ, ಬ್ಯಾನರ್ ಕಲಾವಿದ ಕೆ.ಕೆ. ರಾಮನ್, ರಜನಿ ಎನ್. ಪ್ರಭು, ವಿಶ್ವನಾಥ್ ಶ್ಯಾನುಭಾಗ್, ಆಶಾಕಾರ್ಯಕರ್ತೆ ಜ್ಯೋತಿ ಪೂಜಾರಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಖ್ಯಾತ ಬ್ಯಾನರ್ ಕಲಾವಿದ ಕೆ.ಕೆ.ರಾಮನ್, ಕುಂದಾಪುರ ಮತ್ತು ಶಾಲಿನಿ, ಉಪ್ಪಿನಕುದ್ರು ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ತದನಂತರ ಯಕ್ಷೇಶ್ವರಿ ತಂಡ ಉಪ್ಪಿನಕುದ್ರು ಇವರಿಂದ ಕುಣಿತ ಭಜನೆ ಜರುಗಿತು. ರಾಜೇಂದ್ರ ಪೈ ಅವರು ನಿರೂಪಿಸಿದರು.                

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ

    12/10/2026

    ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ

    10/10/2026

    ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

    10/10/2026
    Leave A Reply Cancel Reply

    18 − 3 =

    Call us

    Click Here

    Call us

    Call us

    Call us
    Highest Viewed Recently
    • ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ
    • ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ
    • ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ
    • ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಠಾಣೆಗಳಲ್ಲಿ ಗಂಗೊಳ್ಳಿ ಪೊಲೀಸ್‌ ಠಾಣೆಗೆ 7ನೇ ಸ್ಥಾನ
    • ಕುಂದಾಪುರ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.