Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾನಪದ ನೃತ್ಯ ವಿಭಾಗದಲ್ಲಿ ಶಿಕ್ಷಕ ಗುರುಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಜಾನಪದ ನೃತ್ಯ ವಿಭಾಗದಲ್ಲಿ ಶಿಕ್ಷಕ ಗುರುಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬೆಂಗಳೂರು ನಗರದ ಪ್ರತಿಷ್ಠಿತ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಜಿಲ್ಲೆಯ ಚಿತ್ತೂರು ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಗುರುಪ್ರಸಾದ್ ಅವರು, ಅದ್ಭುತ ಪ್ರದರ್ಶನದ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಜಿಲ್ಲೆಯ ಪಾಲಿಗೆ ಅಪಾರ ಹೆಮ್ಮೆಯ ವಿಷಯವಾಗಿದೆ.

    Click Here

    Call us

    Click Here

    ಜಾನಪದ ಕಲೆಯ ವೈಭವವನ್ನು ಮನೋಜ್ಞವಾಗಿ ಮೂಡಿಸಿ, ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ಕಲಾಪ್ರೇಮದಿಂದ ರಾಜ್ಯದ ಗಮನ ಸೆಳೆದಿರುವುದು ನಿಜಕ್ಕೂ ಶ್ಲಾಘನೀಯ.

    ಇದೇ ವೇಳೆ ಕಿರು ನಾಟಕ ಸ್ಪರ್ಧೆಯಲ್ಲಿಯೂ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ, ದ್ವಿತೀಯ ಸ್ಥಾನ ಗಳಿಸಿರುವುದು ಅವರ ಕಲಾತ್ಮಕ ನೈಪುಣ್ಯ ಹಾಗೂ ಸಾಂಸ್ಕೃತಿಕ ಬದ್ಧತೆಯ ಮತ್ತೊಂದು ಮೆರುಗು. ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ಶಿಸ್ತು, ಮೌಲ್ಯ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಜೊತೆಗೆ, ವೇದಿಕೆಯ ಮೇಲೂ ಸಾಧನೆಯ ಶಿಖರ ಏರಿರುವುದು ಶಿಕ್ಷಣ ಕ್ಷೇತ್ರಕ್ಕೆ ಗೌರವ ತಂದುಕೊಟ್ಟಿದೆ.

    ಗುರುಪ್ರಸಾದ್ ಅವರ ಈ ಸಾಧನೆ ಕೇವಲ ವೈಯಕ್ತಿಕ ಗೆಲುವಲ್ಲ; ಅದು ಶಾಲೆಯ ಗೌರವ, ಜಿಲ್ಲೆಯ ಕೀರ್ತಿ ಹಾಗೂ ಶಿಕ್ಷಕ ಸಮುದಾಯದ ಸಾರ್ಥಕತೆಯ ಪ್ರತಿಬಿಂಬವಾಗಿದೆ. ಇಂತಹ ಸಾಧಕರು ಸಮಾಜದಲ್ಲಿ ಹೆಚ್ಚಾದಷ್ಟೂ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಕಲೆಗಳ ಬಗ್ಗೆ ಆಸಕ್ತಿ ಹಾಗೂ ದೇಶೀಯ ಸಂಸ್ಕೃತಿಯ ಮೇಲಿನ ಅಭಿಮಾನ ಹೆಚ್ಚುತ್ತದೆ.

    ರಾಜ್ಯಮಟ್ಟದಲ್ಲಿ ಮಿಂಚಿ ರಾಷ್ಟ್ರಮಟ್ಟದ ವೇದಿಕೆಗೆ ಆಯ್ಕೆಯಾಗಿರುವ ಗುರುಪ್ರಸಾದ್  ಅವರಿಗೆ ಹೃತ್ಪೂರ್ವಕ ಅಭಿನಂದನೆಳನ್ನು ಸಲ್ಲಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿಯೂ ಅವರು ಇನ್ನಷ್ಟು ಯಶಸ್ಸು ಸಾಧಿಸಿ ರಾಜ್ಯದ ಹಾಗೂ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂಬುದು ಸಮಸ್ತ ಜನರ ಹಾರೈಕೆ.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೂನ್‌ 2ರಂದು ಕೋಟ – ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ

    28/05/2026

    ಹೆನ್ನಾಬೈಲ್ ಈದ್ಗಾ ಮಸೀದಿಯಲ್ಲಿ ಬಕ್ರೀದ್ ಸಂಭ್ರಮ

    28/05/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

    28/05/2026
    Leave A Reply Cancel Reply

    8 + 10 =

    Call us

    Click Here

    Call us

    Call us

    Call us
    Highest Viewed Recently
    • ಜೂನ್‌ 2ರಂದು ಕೋಟ – ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ
    • ಜಾನಪದ ನೃತ್ಯ ವಿಭಾಗದಲ್ಲಿ ಶಿಕ್ಷಕ ಗುರುಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ
    • ಹೆನ್ನಾಬೈಲ್ ಈದ್ಗಾ ಮಸೀದಿಯಲ್ಲಿ ಬಕ್ರೀದ್ ಸಂಭ್ರಮ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಅಭಿಮುಖೀಕರಣ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.