Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂನ್‌ 2ರಂದು ಕೋಟ – ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ
    ಊರ್ಮನೆ ಸಮಾಚಾರ

    ಜೂನ್‌ 2ರಂದು ಕೋಟ – ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟ-ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಇವರ ಸಹಭಾಗಿತ್ವದಲ್ಲಿ ಜೂನ್‌ 2ರಂದು ಮಂಗಳವಾರ ಬೆಳಿಗ್ಗೆ 9:00 ರಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

    Click Here

    Call us

    Click Here

    ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಸ್ಥಳೀಯ ಕಂಪನಿಗಳು ಆಗಮಿಸುತ್ತಿದ್ದು, SSLC, PUC, NTC, D.Ed, BPEd, B.Ed, BA, B.com, BSW, MSW, MA, M.com, MSc, MBA, BBA, BCA, BTech, MTech  ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಪ್ರಸ್ತುತ ಅಂತಿಮ ಪದವಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಲು ಇದೊಂದು ಸುವರ್ಣಾವಕಾಶ.

    ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ರೆಸ್ಯುಮ್, ಅಂಕಪಟ್ಟಿ, ಆಧಾ‌ರ್ ಕಾರ್ಡ್, ಪ್ಯಾನ್ ಕಾರ್ಡ್ಗಳ ಮೂಲ ಪ್ರತಿಯೊಂದಿಗೆ ಹಾಜರಾಗುವುದು. ಈ ಉದ್ಯೋಗ ಮೇಳದ ಪ್ರಯೋಜನವನ್ನು ರಾಜ್ಯದ ಎಲ್ಲಾ ಉದ್ಯೋಗಾಕಾಂಕ್ಷಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿರುತ್ತಾರೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿವಿಧ ಸಂಘ-ಸಂಸ್ಥೆಗಳಿಂದ ಕೋಟತಟ್ಟು ಕೊರಗ ಕಾಲೋನಿಯ 7 ಮನೆಗಳಿಗೆ ಗೋದ್ರೇಜ್ ಕೊಡುಗೆ

    28/05/2026

    ಜಾನಪದ ನೃತ್ಯ ವಿಭಾಗದಲ್ಲಿ ಶಿಕ್ಷಕ ಗುರುಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    28/05/2026

    ಹೆನ್ನಾಬೈಲ್ ಈದ್ಗಾ ಮಸೀದಿಯಲ್ಲಿ ಬಕ್ರೀದ್ ಸಂಭ್ರಮ

    28/05/2026
    Leave A Reply Cancel Reply

    twelve + fourteen =

    Call us

    Click Here

    Call us

    Call us

    Call us
    Highest Viewed Recently
    • ವಿವಿಧ ಸಂಘ-ಸಂಸ್ಥೆಗಳಿಂದ ಕೋಟತಟ್ಟು ಕೊರಗ ಕಾಲೋನಿಯ 7 ಮನೆಗಳಿಗೆ ಗೋದ್ರೇಜ್ ಕೊಡುಗೆ
    • ಜೂನ್‌ 2ರಂದು ಕೋಟ – ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ
    • ಜಾನಪದ ನೃತ್ಯ ವಿಭಾಗದಲ್ಲಿ ಶಿಕ್ಷಕ ಗುರುಪ್ರಸಾದ್ ರಾಷ್ಟ್ರಮಟ್ಟಕ್ಕೆ ಆಯ್ಕೆ
    • ಹೆನ್ನಾಬೈಲ್ ಈದ್ಗಾ ಮಸೀದಿಯಲ್ಲಿ ಬಕ್ರೀದ್ ಸಂಭ್ರಮ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ‍್ಯಾಂಕ್‌ ವಿಜೇತ 48 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.