Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿವಿಧ ಸಂಘ-ಸಂಸ್ಥೆಗಳಿಂದ ಕೋಟತಟ್ಟು ಕೊರಗ ಕಾಲೋನಿಯ 7 ಮನೆಗಳಿಗೆ ಗೋದ್ರೇಜ್ ಕೊಡುಗೆ
    ಊರ್ಮನೆ ಸಮಾಚಾರ

    ವಿವಿಧ ಸಂಘ-ಸಂಸ್ಥೆಗಳಿಂದ ಕೋಟತಟ್ಟು ಕೊರಗ ಕಾಲೋನಿಯ 7 ಮನೆಗಳಿಗೆ ಗೋದ್ರೇಜ್ ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಮಾಜಸೇವೆಗೈಯಲು ಹಲವು ದಾರಿಗಳಿವೆ. ಅದರಲ್ಲಿ ವಿವಿಧ ಸಂಘ-ಸಂಸ್ಥೆಗಳ ಮೂಲಕ ಕೊರಗ ಸಮುದಾಯದ ಮನೆಗಳಿಗೆ ಗೋದ್ರೇಜ್ ಕೊಡುಗೆ ನೀಡಲು ಪ್ರೇರಣೆದಾಯಕರಾಗಿರುವ ಸಮಾಜಸೇವಕ ಶ್ರೀಕಾಂತ್ ಶೆಣೈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಕೋಟತಟ್ಟು ಚಿಟ್ಟಿಬೆಟ್ಟು ಕೊರಗ ಕಾಲೋನಿಯ ಏಳು ಮನೆಗಳಿಗೆ ಸಮಾಜಸೇವಕ ಶ್ರೀಕಾಂತ್ ಶೆಣೈ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಗೋದ್ರೇಜ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರಗ ಸಮುದಾಯವನ್ನು ಕೀಳಾಗಿ ಕಾಣುವ ಕಾಲಘಟ್ಟ ಇದಲ್ಲ ಅವರು ನಮ್ಮಂತೆ ಈ ಸಮಾಜದಲ್ಲಿ ಸಮಾನರಾಗಿ ಗುರುತಿಸಿಕೊಂಡಿದ್ದಾರೆ ಎಂದರು.

    ಸಭೆಯಲ್ಲಿ ಗೋದ್ರೇಜ್ ನಿರ್ಮಿಸಿ ಅತಿ ಕಡಿಮೆ ಬೆಲೆಯಲ್ಲಿ ಒದಗಿಸಿದ ಪ್ರವೀಣ್ ಮಣೂರು ಇವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು. ಸಭೆಯಲ್ಲಿ ಟ್ರಾವೆಲಿಂಕ್ಸ್ ಫ್ರೆಂಡ್ಸ್ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಗೌರವಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಶ್ರೀದೇವಿ ಕಿರಣ್ ಕಾಂಪ್ಲೆಕ್ಸ್ ಗ್ರೂಪ್ ಮುಖ್ಯಸ್ಥ ಮಹೇಶ್ ಶೆಟ್ಟಿ, ಮಣೂರು ಮಹಾಲಿಂಗೇಶ್ವರ ದೇಗುಲದ ಟ್ರಸ್ಟಿ ಅಶೋಕ್ ಶೆಟ್ಟಿ, ಜೈ ಕುಂದಾಪ್ರ ಸೇವಾ ಟ್ರಸ್ಟ್ ಮುಖ್ಯಸ್ಥ ಪುಂಡಲೀಕ ಮೊಗವೀರ, ಕೋಟತಟ್ಟು ಪಂಚಾಯತ್ ಮಾಜಿ ಸದಸ್ಯೆ ವಿದ್ಯಾ ಸಾಲಿಯಾನ್, ನಡುವೆ ನಿಸ್ವಾರ್ಥ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಗೋಪಿನಾಥ್ ಕಿಣಿ, ದಸಂಸ ಕೋಟ ಹೋಬಳಿಯ ಶ್ಯಾಮಸುಂದರ್ ತಕ್ಕಟ್ಟೆ, ಕುಮಾರ್ ಕೋಟ, ರಾಜು ಬೆಟ್ಟಿನ ಮನೆ, ಶ್ರೀ ದೇವಿಕಿರಣ್ ಕಾಂಪ್ಲೆಕ್ಸ್ ನ ಪ್ರಮುಖರಾದ ಚೇತನ್ ಕುಮಾರ್, ಅವಿನಾಶ್ ಶೆಟ್ಟಿ, ಜ್ಞಾನೇಶ್ ಆಚಾರ್, ಪಂಚವರ್ಣದ ದಿನೇಶ್ ಆಚಾರ್, ನವೀನ್ ಶೆಟ್ಟಿ, ಕೊರಗ ಸಮುದಾಯದ ಲಕ್ಷ್ಮೀ, ರವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ವಕೀಲರಾದ ಟಿ. ಮಂಜುನಾಥ್ ಗಿಳಿಯಾರು ನಿರೂಪಿಸಿ, ಕಾರ್ಯಕ್ರಮ ಸಂಯೋಜಕ ಶ್ರೀಕಾಂತ್ ಶೆಣೈ ಕೋಟ ಕೃತಜ್ಞತೆ ಸಲ್ಲಿಸಿದರು. ಸಂಘ-ಸಂಸ್ಥೆಗಳಾದ ಸಕಡ್ ಫೌಂಡೇಶನ್ ಕೋಟ,ಕೋಟದ ಪಂಚವರ್ಣ ಸಂಘಟನೆ ಕೋಟ, ಶ್ರೀ ಟೀಮ್ ದೇವಿಕಿರಣ್ ಕೋಟ, ಜೈಕುಂದಾಪ್ರ ಸೇವಾ ಟ್ರಸ್ಟ್ ,ಟ್ರಾವೆಲಿಂಕ್ಸ್ ಫ್ರೆಂಡ್ಸ್ ಕೋಟ, ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ ಗ್ರೋದೇಜ್ ಅನ್ನು ನೀಡಿ ಸಹಕರಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್‌ ಪುಟಾಣಿಗಳಿಂದ ರೈತರ ದಿನಾಚರಣೆ

    11/07/2026

    ಮೂಡ್ಲಕಟ್ಟೆ: ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಬ್ರಿಡ್ಜ್ಯಿಂಗ್‌ ಮ್ಯಾನೇಜ್ಮೆಂಟ್ & ಕಂಪ್ಯೂಟರ್‌ ಅಪ್ಲಿಕೇಶನ್‌ ವಿಷಯದ ಕುರಿತು ಕಾರ್ಯಾಗಾರ

    11/07/2026

    ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ʼನವಸಂಕೇತ್‌ʼ ಫ್ರೆಷರ್ಸ್‌ ಡೇ ಫಿಯಾಸ್ಟಾ‌ ಕಾರ್ಯಕ್ರಮ

    11/07/2026
    Leave A Reply Cancel Reply

    two × four =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್‌ ಪುಟಾಣಿಗಳಿಂದ ರೈತರ ದಿನಾಚರಣೆ
    • ಮೂಡ್ಲಕಟ್ಟೆ: ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಬ್ರಿಡ್ಜ್ಯಿಂಗ್‌ ಮ್ಯಾನೇಜ್ಮೆಂಟ್ & ಕಂಪ್ಯೂಟರ್‌ ಅಪ್ಲಿಕೇಶನ್‌ ವಿಷಯದ ಕುರಿತು ಕಾರ್ಯಾಗಾರ
    • ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ʼನವಸಂಕೇತ್‌ʼ ಫ್ರೆಷರ್ಸ್‌ ಡೇ ಫಿಯಾಸ್ಟಾ‌ ಕಾರ್ಯಕ್ರಮ
    • ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ
    • ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.