Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಬ್ಲಿಕ್ ಸ್ಕೂಲ್‌: ಕಲಿಕಾ ಫಲಿತಾಂಶ ಮತ್ತು ಬೋಧನಾ ವಿಧಾನಗಳ ಕುರಿತು ವಿಶೇಷ ಉಪನ್ಯಾಸ
    ಊರ್ಮನೆ ಸಮಾಚಾರ

    ಗುರುಕುಲ ಪಬ್ಲಿಕ್ ಸ್ಕೂಲ್‌: ಕಲಿಕಾ ಫಲಿತಾಂಶ ಮತ್ತು ಬೋಧನಾ ವಿಧಾನಗಳ ಕುರಿತು ವಿಶೇಷ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶೈಕ್ಷಣಿಕ ಹಂತದಲ್ಲಿ ಬೋಧನೆಯ ಜೊತೆಗೆ ವಿದ್ಯಾರ್ಥಿಗಳ ಸಮಗ್ರ ಮೌಲ್ಯಮಾಪನ ಮತ್ತು ಪ್ರಗತಿಪತ್ರಿಕೆಯು ಮಹತ್ವದ್ದಾಗಿರುತ್ತದೆ. ಕಲಿಕಾ ಫಲಿತಾಂಶಗಳನ್ನು ಪರಿಣಾಮಕಾರಿಯಾಗಿ ಸಾಧಿಸುವುದಕ್ಕೆ ನವೀನ ರೀತಿಯ ಬೋಧನಾ ತಂತ್ರಗಳನ್ನು ನಾವು ಹೆಚ್ಚು ಹೆಚ್ಚು ಬಳಸಿಕೊಂಡು ಚಟುವಟಿಕೆ ಆಧಾರಿತ ಪಾಠ ಕ್ರಮದ ಮೂಲಕ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಶಿಕ್ಷಕರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಎಂವಿಜೆ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲೆ, ಶಿಕ್ಷಣ ತಜ್ಞೆ ಹಾಗೂ ಸಿಬಿಎಸ್‌ಸಿ ಮಾಸ್ಟರ್ ಟ್ರೈನರ್ ವಂಶಿಪ್ರಿಯ ಅಮರ್ ಹೇಳಿದರು.

    Click Here

    Call us

    Click Here

    ಅವರು ಗುರುವಾರ ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗಾಗಿ “ಸಮಗ್ರ ಪ್ರಗತಿ ಪತ್ರಿಕೆಯ ಮೂಲ ಹಾಗೂ ಕಲಿಕಾ ಫಲಿತಾಂಶ ಮತ್ತು ಬೋಧನಾ ವಿಧಾನಗಳು “ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು ವಹಿಸಿ ಮಾತನಾಡಿ,  ಶಿಕ್ಷಕರು ವಿದ್ಯಾರ್ಥಿಗಳನ್ನು ರೂಪಿಸಲು ಅಧ್ಯಯನ ಮತ್ತು ಅನುಭವಾತ್ಮಕ ವಿಚಾರಗಳನ್ನು ಹೆಚ್ಚು ಬಳಸಿಕೊಂಡು ತಮ್ಮ ಬೋಧನಾ ವಿಧಾನದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕರಾಗಬೇಕು ಎಂದರು.

    ಪ್ರಾಂಶುಪಾಲರಾದ ಡಾ. ರೂಪ ಶೆಣೈ ಅವರು ಶಿಕ್ಷಕರಿಗೆ ಶುಭ ಕೋರಿದರು. ಶಿಕ್ಷಕಿ ಮಮತಾ ಕುಮಾರಿ ಕಾರ್ಯಕ್ರಮವನ್ನು ನಿರ್ವಹಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಸೇರಿದಂತೆ ಗ್ರಾಮೀಣ ಭಾಗಕ್ಕೆ ಸರ್ಕಾರಿ ಬಸ್ ಕೊರತೆ ಬೈಂದೂರು ತಾಲೂಕು ಗ್ಯಾರಂಟಿ ಸಭೆಯಲ್ಲಿ ಪ್ರಸ್ತಾಪ

    29/05/2026

    ಕೊಲ್ಲೂರು–ಬೈಂದೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸೂಕ್ಷ್ಮ ಪ್ರದೇಶಗಳಿಗೆ ಸಂಸದರ ಭೇಟಿ

    29/05/2026

    ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೆಟ್ಟಿ ಆಯ್ಕೆ

    29/05/2026
    Leave A Reply Cancel Reply

    fifteen + three =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಸೇರಿದಂತೆ ಗ್ರಾಮೀಣ ಭಾಗಕ್ಕೆ ಸರ್ಕಾರಿ ಬಸ್ ಕೊರತೆ ಬೈಂದೂರು ತಾಲೂಕು ಗ್ಯಾರಂಟಿ ಸಭೆಯಲ್ಲಿ ಪ್ರಸ್ತಾಪ
    • ಕೊಲ್ಲೂರು–ಬೈಂದೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸೂಕ್ಷ್ಮ ಪ್ರದೇಶಗಳಿಗೆ ಸಂಸದರ ಭೇಟಿ
    • ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೆಟ್ಟಿ ಆಯ್ಕೆ
    • ಭಂಡಾರ್ಕಾರ್ಸ್ ಕಾಲೇಜಿನ ಪ್ರಾಧ್ಯಾಪಕರಾದ ಅಂಪಾರು ಸುಖಾನಂದ ಶೆಟ್ಟಿ ಅವರಿಗೆ ಡಾಕ್ಟರೇಟ್ ಪದವಿ
    • ಗುರುಕುಲ ಪಬ್ಲಿಕ್ ಸ್ಕೂಲ್‌: ಕಲಿಕಾ ಫಲಿತಾಂಶ ಮತ್ತು ಬೋಧನಾ ವಿಧಾನಗಳ ಕುರಿತು ವಿಶೇಷ ಉಪನ್ಯಾಸ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.