Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
    Uncategorized

    ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ,.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ ಪ್ರಕಟಣೆ ತಿಳಿಸಿದೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ

    07/07/2026

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 40ನೇ ಸಂಸ್ಥಾಪನಾ ದಿನಾಚರಣೆ
    • ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
    • ಮಹಿಳೆಯರ ಸಬಲೀಕರಣದಿಂದಲೇ ಕುಟುಂಬ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ: ಪ್ರಣಮ್ಯ ಭಟ್
    • ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ಅರ್ಥಾಂಕುರ ಜನಮನ್ನಣೆ ಗಳಿಸಿದೆ: ತಾರಾನಾಥ ಹೊಳ್ಳ
    • ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಪದಪ್ರದಾನ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.