Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗಾಗಿ ಗುರುನಮನ
    ಊರ್ಮನೆ ಸಮಾಚಾರ

    ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗಾಗಿ ಗುರುನಮನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗಾಗಿ ಗುರುನಮನ -26 ಎಂಬ ಶಿಕ್ಷಕರ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ಆಧುನಿಕ ಶಿಕ್ಷಣ ಪದ್ಧತಿಗೆ ಅನುಗುಣವಾಗಿ ಶಿಕ್ಷಕರ ಕೌಶಲ್ಯ ಅಭಿವೃದ್ಧಿಗೆ ಪೂರಕವಾದ ಈ ಕಾರ್ಯಗಾರವನ್ನು ಸತೀಶ್ ಆರ್ ಬಂಗೇರ ಇಂಗ್ಲೀಷ ಉಪನ್ಯಾಸಕರು ಮೂಡುಬಿದರೆ ಅವರು ಉದ್ಘಾಟಿಸಿ ಮಾತನಾಡಿ, ದೇಶದ ಬೆನ್ನೆಲುಬಾದ ಶಿಕ್ಷಕರು ಇಡೀ ಸಮಾಜದ ಆರೋಗ್ಯಕರ ಬೆಳವಣಿಗೆಗೆ ಶ್ರಮಿಸುವವರು. ಶಿಕ್ಷಕ ವೃತ್ತಿ ಬೇರೆ ಎಲ್ಲಾ ಪ್ರತಿಪರ ಬದುಕನ್ನು ಸೃಷ್ಟಿಸುತ್ತದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಬೇಕಾದರೆ ಶಿಕ್ಷಕರ ಕಲಿಕಾ ಸಾಮರ್ಥ್ಯ ಅರ್ಥಪೂರ್ಣವಾಗಿರಬೇಕು. ವರ್ತಮಾನದ ಶಿಕ್ಷಕರ ಸಮಸ್ಯೆಗಳು ಪರಿಹಾರಗೊಂಡಾಗ ಆರೋಗ್ಯಕರ ವಾತಾವರಣ ಸೃಷ್ಟಿಯಾಗಲು ಸಾಧ್ಯ ಎಂದರು.

    ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು ಈ ಕಾರ್ಯಗಾರಕ್ಕೆ ಶುಭ ಕೋರಿದರು.

    ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಶಿಕ್ಷಕರು ಶಾಶ್ವತ ವಿದ್ಯಾರ್ಥಿಗಳು ಅವರ ಕಲಿಕೆಗೆ ಕೊನೆ ಎಂಬುದಿಲ್ಲ. ಶಿಕ್ಷಕರ ಕಲಿಕಾ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಹೆಚ್ಚಿಸಲು ಇಂತಹ ಕಾರ್ಯಗಾರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದರು.

    ಕಾರ್ಯಕ್ರಮವನ್ನು ಸಂಧ್ಯಾ ಅವರು ಪ್ರಾರ್ಥಿಸಿ, ಶಿಕ್ಷಕಿ ಸುಮಲತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪುಂದ: ವಾಟ್ಸಪ್‌ ಗ್ರೂಪ್‌ ಮೂಲಕ ಕೋಳಿ ಜೂಜಾಟ – ವ್ಯಕ್ತಿ ಬಂಧನ

    30/05/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಗೆ ಅಧ್ಯಯನ ಭೇಟಿ

    30/05/2026

    ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

    30/05/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪುಂದ: ವಾಟ್ಸಪ್‌ ಗ್ರೂಪ್‌ ಮೂಲಕ ಕೋಳಿ ಜೂಜಾಟ – ವ್ಯಕ್ತಿ ಬಂಧನ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಗೆ ಅಧ್ಯಯನ ಭೇಟಿ
    • ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
    • ಸಿದ್ದಾಪುರ: ಬೈಕಿಗೆ ಬಸ್ ಢಿಕ್ಕಿಯಾಗಿ ಸವಾರ ಸಾವು
    • ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗಾಗಿ ಗುರುನಮನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.