Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ರಾಷ್ಟ್ರಕ್ಕೆ 196ನೇ ರ‍್ಯಾಂಕ್‌
    ಊರ್ಮನೆ ಸಮಾಚಾರ

    ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ರಾಷ್ಟ್ರಕ್ಕೆ 196ನೇ ರ‍್ಯಾಂಕ್‌

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ – 2026ನೇ ಸಾಲಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ನಾಗದೇವ್ ಎಂ.ಜಿ. ರಾಷ್ಟ್ರಮಟ್ಟದಲ್ಲಿ 196 ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. 

    Click Here

    Call us

    Click Here

    ಫಲಿತಾಂಶದ ವಿವರ:
    ನಾಗದೇವ್ ಎಂ.ಜಿ. 196, ಖುಷಿ ರಾಜ ವಿ. 648, ದಿಶಾಂತ್ ಎಂ.1207, ರಶ್ಮಿ ಆರ್. ಎಚ್. 1754, ಧನುಷ್ ಎಚ್. ಎ. 2193, ನಯನ ಡಿ. ಗೊಂಡ 2638, ಸೃಜನಾ ಎಸ್. 3618, ಶಶಾಂಕ್ ಡಿ. ಎಸ್. 3800, ಹೃತಿಕ್ ಮಹೇಶ್ 3803, ತೇಜಸ್ ಆರ್. ಬಿ. 5124, ಸುಜನ್ ಕೆ. ಎಚ್. 5377, ವಿಶ್ವಾಸ್ ಕೆ. ಎನ್. 5549, ಧ್ರುವ ವಿ. ಬಿ. 6057, ನಮಿತ್ ಕೆ. ಹೆಗ್ಡೆ 8164, ಪ್ರಥಮ್ ಟಿ. 10982,  ಧ್ರುಶ್ 11103, ನೀನಾದ್ ರಾಜೇಶ್ ನಾಯ್ಕ್ 12563, ಸಂವಿತ್ ಎ. ಗೋಕರ್ಣ 19289, ಪ್ರಜ್ವಲ್ ಭಟ್ 16885 ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

    ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಜೆಇಇ ಅಡ್ವಾನ್ಸ್ ಪರೀಕ್ಷೆಯ ಸಂಯೋಜಕರಾದ ತಿರುಮಲಾ ರೆಡ್ಡಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪ್ರಾರಂಭೋತ್ಸವ

    01/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ

    01/06/2026

    ಕುಂದಾಪುರ: ನಿವೃತ್ತ ಶಿಕ್ಷಕರಾದ ರಾಮರಾಯ ಆಚಾರ್ಯ ಹಾಗೂ ಡಾ. ಶೇಖರ ಬಿ. ಅವರಿಗೆ ಸನ್ಮಾನ

    01/06/2026
    Leave A Reply Cancel Reply

    eleven + nine =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪ್ರಾರಂಭೋತ್ಸವ
    • ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ರಾಷ್ಟ್ರಕ್ಕೆ 196ನೇ ರ‍್ಯಾಂಕ್‌
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ
    • ಕುಂದಾಪುರ: ನಿವೃತ್ತ ಶಿಕ್ಷಕರಾದ ರಾಮರಾಯ ಆಚಾರ್ಯ ಹಾಗೂ ಡಾ. ಶೇಖರ ಬಿ. ಅವರಿಗೆ ಸನ್ಮಾನ
    • ಬಹುಮುಖ ಪ್ರತಿಭೆ ಮಣೂರಿನ ಪ್ರಭಾಕರ್‌ರಿಗೆ ಅಕ್ಷರದಕ್ಕರೆ ವಿಶೇಷ ಗೌರವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.