Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸ.ಪ.ಪೂ ಕಾಲೇಜು ಪ್ರಾರಂಭೋತ್ಸವ ಹಾಗೂ ಶಿಕ್ಷಕ, ಪೋಷಕರ ಮಹಾಸಭೆ
    ಊರ್ಮನೆ ಸಮಾಚಾರ

    ಬೈಂದೂರು ಸ.ಪ.ಪೂ ಕಾಲೇಜು ಪ್ರಾರಂಭೋತ್ಸವ ಹಾಗೂ ಶಿಕ್ಷಕ, ಪೋಷಕರ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಕ, ಪೋಷಕರ ಮಹಾಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಬೈಂದೂರು ಕ್ಷೇತ್ರದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಯಾಗಿರುವ ಸಂತೃಪ್ತಿಯಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಬಹುಮುಖ್ಯವಾಗಿದೆ.ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.ಶೈಕ್ಷಣಿಕವಾಗಿ ಅವಶ್ಯವಿರುವ ಪ್ರೋತ್ಸಾಹ ನೀಡಬೇಕು.ಎಲ್ಲರ ಸಹಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.

    ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮೇಶ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಕ ಸದಸ್ಯರಾದ ಸದಾಶಿವ ಡಿ. ಪಡುವರಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಕಾಲೇಜಿನ ಪ್ರಾಂಶುಪಾಲರು ಹಾಗೂ ಎಸ್.ಡಿ.ಎಮ್.ಸಿ ಸರ್ವ ಸದಸ್ಯರು ಹಾಜರಿದ್ದರು.

    ಈ ಸಂದರ್ಭದಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ವರ್ಗಾವಣೆಗೊಂಡ ಶಾಲೆಯ ದೈಹಿಕ ಶಿಕ್ಷಕರಾದ ಪ್ರಭಾಕರ್ ಎಸ್ ರವರು ಸನ್ಮಾನಿಸಲಾಯಿತು.

    ಉಪ ಪ್ರಾಂಶುಪಾಲೆ ರೋಷನ್ ಬಿ.ಬಿ ಸ್ವಾಗತಿಸಿದರು. ಉಪನ್ಯಾಸಕ ದತ್ತಾತ್ರೇಯ ಭಟ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗ ಪಡಿಸಲಿ: ಕೆ. ವಿಕಾಸ್ ಹೆಗ್ಡೆ

    01/09/2026

    ವಡ್ಡರ್ಸೆ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ವಂದೇ ಮಾತರಂ ಕಾಲ್ನಡಿಗೆ ಜಾಥಾದ ಪೂರ್ವಭಾವಿ ಸಭೆ

    01/09/2026

    ಯಡ್ತರೆ: ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

    01/09/2026
    Leave A Reply Cancel Reply

    sixteen + eighteen =

    Call us

    Click Here

    Call us

    Call us

    Call us
    Highest Viewed Recently
    • ಚಾಲಕನ ಪುತ್ರಿಗೆ ಸರ್ಕಾರಿ ಕೋಟದಲ್ಲಿ ವೈದ್ಯಕೀಯ ಸೀಟು
    • ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗ ಪಡಿಸಲಿ: ಕೆ. ವಿಕಾಸ್ ಹೆಗ್ಡೆ
    • ವಡ್ಡರ್ಸೆ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ವಂದೇ ಮಾತರಂ ಕಾಲ್ನಡಿಗೆ ಜಾಥಾದ ಪೂರ್ವಭಾವಿ ಸಭೆ
    • ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು: ಡಾ. ಶ್ರೀಕಾಂತ್ ಸಿದ್ದಾಪುರ
    • ಯಡ್ತರೆ: ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.