Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿ ಕುಮಾರಸ್ವಾಮಿ ಗೌಡರಿಗೆ ಅತ್ಯುತ್ತಮ ನರ್ಸ್‌ ಎಜುಕೇಟರ್‌ ಪ್ರಶಸ್ತಿ
    alvas nudisiri

    ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿ ಕುಮಾರಸ್ವಾಮಿ ಗೌಡರಿಗೆ ಅತ್ಯುತ್ತಮ ನರ್ಸ್‌ ಎಜುಕೇಟರ್‌ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಯತಿಕುಮಾರಸ್ವಾಮಿ ಗೌಡ ಅವರು ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘ, ಬೆಂಗಳೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯಲ್ಲಿ ಪ್ರದಾನ ಮಾಡಲಾದ ‘ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ.

    Click Here

    Call us

    Click Here

    ಭವಿಷ್ಯದ ಆರೋಗ್ಯ ವೃತ್ತಿಪರರನ್ನು ರೂಪಿಸುವಲ್ಲಿ ಅತ್ಯುನ್ನತ ಮಟ್ಟದ ಬೋಧನೆ, ಮಾರ್ಗದರ್ಶನ ಹಾಗೂ ನರ್ಸಿಂಗ್ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ಯತಿಕುಮಾರಸ್ವಾಮಿ ಗೌಡ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

    ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಪತಿ ಡಾ. ಭಗವಾನ್ ಬಿ.ಸಿ. ಉಪಸ್ಥಿತರಿದ್ದರು.

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ

    03/06/2026

    ಜೆಇಇ ಅಡ್ವಾನ್ಸ್ 2026: ಆಳ್ವಾಸ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

    02/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ

    01/06/2026
    Leave A Reply Cancel Reply

    9 − three =

    Call us

    Click Here

    Call us

    Call us

    Call us
    Highest Viewed Recently
    • ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ
    • ಕುಂದಾಪುರ: ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಆತ್ಮ ಮತ್ತು ಪರಮಾತ್ಮ ಆಧ್ಯಾತ್ಮಿಕ ಜಾಗೃತಿ ಶಿಬಿರ 
    • ಜೂ.10ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ
    • ಬೈಕಿಗೆ ಹಿಂದಿನಿಂದ ಡಿಕ್ಕಿಯಾದ ಕಾರು. ಬೈಕ್‌ ಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.